Breaking News

ಪೊಲೀಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ಸೇರಿ 7 ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟ ಹೋಮ್ ಕ್ವಾರಂಟೈನ್ ವಿಧಿಸಲಾಗಿದೆ.

Spread the love

ಬೆಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಸ್ ಪಿ ಸೇರಿದಂತೆ 7 ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕರ್ನಾಟಕದ ಸಿಂಗಂ ಖ್ಯಾತಿಯ ಪೊಲೀಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್, ಎಸ್ ಪಿ ಸೀಮಂತ್ ಕುಮಾರ್ ಗೆ ಹೋಂ ಕ್ವಾರಂಟೈನ್ ವಿಧಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ಕಚೇರಿಯನ್ನು ಒಂದು ವಾರ ಕಾಲ ಸೀಲ್ ಡೌನ್ ಮಾಡಲಾಗಿದೆ.

ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದು, ಎಸ್ ಪಿ ಪಿಎ ಸಜೀತ್, ಗನ್ ಮ್ಯಾನ್ ಸೇರಿದಂತೆ 7 ಮಂದಿಗೆ ಕೊರೊನಾ ಸೋಂಕು ಇದೆ ಎನ್ನಲಾಗಿದೆ. ಪೊಲೀಸ್ ಅಧಿಕಾರಿಗಳಾದ ಸೀಮಂತ್ ಕುಮಾರ್, ರವಿ ಡಿ. ಚನ್ನಣ್ಣನವರ್ ಅವರಿಗೆ ಮುನ್ನೆಚ್ಚರಿಕಾ ಕ್ರಮವಾಗಿ ಹೋಂ ಕ್ವಾರಂಟೈನ್ ಗೆ ಸೂಚಿಸಲಾಗಿದೆ.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ