ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿಯ ಭೀತಿಗೆ ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ.ಇಂದು ಗುರುವಾರವೂ ಮಹಾಮಾರಿಯ ದಾಳಿ ಮುಂದುವರೆದಿದ್ದು, ಇಂದಿನ ರಾಜ್ಯ ಹೆಲ್ತ್ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ವಿವಿಧ ತಾಲ್ಲೂಕುಗಳ 214 ಜನರಿಗೆ ಸೊಂಕು ದೃಡವಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ಇಂದು 214 ಜನರಿಗೆ ಸೊಂಕು ತಗಲಿದ್ದು ಇಂದು ಒಂದೇ ದಿನ,ಕಿಲ್ಲರ್ ಕೊರೋನಾ ವೈರಸ್ ಗೆ 4 ಜನ ಬಲಿಯಾಗಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ಇವತ್ತಿನವರೆಗೆ ಸೊಂಕಿತರ ಸಂಖ್ಯೆ 1529 ಕ್ಕೇರಿದೆ ಬೆಳಗಾವಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 34 ಜನ ಬಲಿಯಾಗಿದ್ದಾರೆ
ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಇವತ್ತೂ