Breaking News

ಬೆಳಗಾವಿ | 575 ಮಂದಿಗೆ ಕೋವಿಡ್ ದೃಢ

Spread the love

ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 575 ಮಂದಿಗೆ ಕೋವಿಡ್-19 ದೃಢಪಟ್ಟಿದೆ. ಇದರೊಂದಿಗೆ ಇಲ್ಲಿನ ಸೋಂಕಿತರ ಸಂಖ್ಯೆ 6ಸಾವಿರದ ಗಡಿ ದಾಟಿದೆ.

ಈ ಸೋಂಕಿನ ಕಾರಣದಿಂದ ಬಿಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದ ನಾಲ್ವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಅವರಿಗೆ ತೀವ್ರ ಉಸಿರಾಟದ ತೊಂದರೆ ಇತ್ತು. 444 ಮಂದಿ ಗುಣಮುಖರಾಗಿದ್ದು ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ