ಶಕ್ತಿ ಯೋಜನೆಗೆ 5,300 ಕೋಟಿ ರೂ.
ಸಾರಿಗೆ ಸಿಬ್ಬಂದಿ ವೇತನ ಬಾಕಿ ಪಾವತಿಗೆ 1,271 ಕೋಟಿ ರೂ.
1 ಸಾವಿರ ಡೀಸೆಲ್ ಬಸ್ ಖರೀದಿ
ಕರ್ನಾಟಕ ಎಲೆಕ್ಟ್ರಿಕ್ ಬಸ್ ಯೋಜನೆಗೆ 2,000 ಕೋಟಿ ರೂ.
4 ಸಾವಿರ ವಿದ್ಯುತ್ ಚಾಲಿತ ಬಸ್
ಬಿಎಂಟಿಸಿಯ 32, ಸಾರಿಗೆ ನಿಗಮಗಳ 62 ಡಿಪೋ ಅಭಿವೃದ್ಧಿ
ಅಪಘಾತ ಸ್ಥಳ ಗುರುತಿಸಲು ಸಾಫ್ಟ್ವೇರ್ ಮತ್ತು ಡ್ಯಾಶ್ ಬೋರ್ಡ್ – 5 ಕೋಟಿ ರೂ.
ರಾಜ್ಯಸ 25 ಆರ್ ಟಿ ಒ ಕಚೇರಿಗಳಲ್ಲಿ ರೂಫ್ ಟಾಪ್ ಸೋಲಾರ್ ಅಳವಡಿಕೆಗೆ 10 ಕೋಟಿ ರೂ.
ತುಮಕೂರಿನಲ್ಲಿ ಸೀಜಿಂಗ್ ಯಾರ್ಡ್ ನಿರ್ಮಾಣಕ್ಕೆ 5 ಕೋಟಿ ರೂ.
ಚಿಕ್ಕಮಗಳೂರು, ತುಮಕೂರಿನಲ್ಲಿ ಸ್ವಯಂಚಾಲಿತ ಪರೀಕ್ಷಾ ಪಥ ನಿರ್ಮಾಣಕ್ಕೆ 12 ಕೋಟಿ ರೂ.
ರಾಮದುರ್ಗ, ಹೊನ್ನಾಳಿ, ಗದಗದಲ್ಲಿ ನೂತನ ಬಸ್ ನಿಲ್ದಾಣ
ತರೀಕೆರೆಯಲ್ಲಿ ಬಸ್ ಡಿಪೋ ನಿರ್ಮಾಣ
Laxmi News 24×7