Breaking News

ಡಿಕೆಶಿ ರಾಜಿನಾಮಗೆ ಒತ್ತಾಯ! ಸತೀಶ ಜಾರಕಿಹೋಳಿ ಹೇಳಿದ್ದೇನು

Spread the love

 

ಬೆಂಗಳೂರು: ನಮ್ಮದು ಸಾಮೂಹಿಕ ನಾಯಕತ್ವ. ಸೋಲಿನ ಹೊಣೆಗೆ ಡಿ.ಕೆ. ಶಿವಕುಮಾರ್ ಒಬ್ಬರೇ ಕಾರಣವಲ್ಲ. ಅವರು ರಾಜೀನಾಮೆ ಕೊಡಬೇಕಾದ ಅಗತ್ಯವಿಲ್ಲ. ಉಪಚುನಾವಣೆಯಲ್ಲಿ ಆಡಳಿತಾರೂಢ ಪಕ್ಷವೇ ಗೆಲ್ಲುತ್ತೆ. ಹಾಗಾಗಿ ರಾಜೀನಾಮೆ ಅಗತ್ಯವಿಲ್ಲ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.

ಚುನಾವಣೆ ಸೋಲಿನ ಹೊಣೆ ಹೊತ್ತು ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಬೇಕೆಂಬ ಈಶ್ವರಪ್ಪ ಹೇಳಿಕೆಗೆ ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ.

 

 

 


Spread the love

About Laxminews 24x7

Check Also

ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಕೊಟ್ಟಿರೋ ಸಿಎ ಸೈಟ್ ವಾಪಸ್ ಪಡೆಯಬೇಕು: ಬಿಜೆಪಿ ಆಗ್ರಹ

Spread the love ಬೆಂಗಳೂರು: ಕಾಂಗ್ರೆಸ್ ಭವನಕ್ಕೆ ಕಡಿಮೆ ದರದಲ್ಲಿ ಸಿಎ ನಿವೇಶನಗಳನ್ನು (CA Site) ಕೊಟ್ಟಿರೋ ವಿಚಾರ ವಿಧಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ