Breaking News

ನಂದವಾಡಗಿ ಏತ ನೀರಾವರಿ ಯೋಜನೆ ಬಗ್ಗೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೋಳಿ ದೀರ್ಘ ಚರ್ಚೆ

Spread the love

ನಂದವಾಡಗಿ ಏತ ನೀರಾವರಿ ಯೋಜನೆ ಬಗ್ಗೆ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೋಳಿ ದೀರ್ಘ ಚರ್ಚೆ

ನಂದವಾಡಗಿ ಏತ ನೀರಾವರಿ ಯೋಜನೆಗೆ ಸಂಬಂಧಿಸಿದ ಉನ್ನತ ಮಟ್ಟದ ಸಭೆ ಜಲಸಂಪನ್ಮೂಲ ಸಚಿವರಾದ *ಶ್ರೀ ರಮೇಶ್ ಜಾರಕಿಹೊಳಿ‌* ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿಂದು ನಡೆಯಿತು.

ಕೃಷ್ಣ ಭಾಗ್ಯ ಜಲನಿಗಮ ನಿಯಮಿತದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಂದವಾಡಗಿ ಏತ ನೀರಾವರಿ 2ನೇ ಹಂತದ ಯೋಜನೆಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು.

ಸಭೆಯಲ್ಲಿ ಕೊಪ್ಪಳ ಕ್ಷೇತ್ರದ ಲೋಕಸಭಾ ಸದಸ್ಯ ಸಂಗಣ್ಣ ಕರಡಿ, ಮಸ್ಕಿ ಕ್ಷೇತ್ರದ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್, ಕೆ ಬಿ ಜೆ ಎನ್ ಎಲ್ ವ್ಯವಸ್ಥಾಪಕ ನಿರ್ದೇಶಕ ಪ್ರಭಾಕರ ಚಿಣಿ, ನೀರಾವರಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

 

 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ