ನಮ್ಮ ಸಾಹುಕಾರ್ ಪಡೆಯ 2021 ಹೊಸ ವರ್ಷದ ಕ್ಯಾಲೆಂಡರ್ ಹಾಗೂ
ಸಾಹುಕಾರ್ ಪಡೆ ಕರ್ನಾಟಕ ಜಾಲತಣವನ್ನು ಉದ್ಘಾಟನೆ ಮಾಡಿದ ನಮ್ಮ ರಮೇಶ್ ಅಣ್ಣ ಜಾರಕಿಹೊಳಿ

ಸಾಹುಕಾರ್ ಹಾಗು ಅಮರನಾಥ್ ಜಾರಕಿಹೊಳಿ ಸಾಹುಕಾರ್ ರವರು ಉದ್ಘಾಟನೆ ಈ ಸಂದರ್ಭದಲ್ಲಿ

ಸಾಹುಕಾರ ಪಡೆ ಕರ್ನಾಟಕ ಗೌರವ ಅಧ್ಯಕ್ಷರು ದೋಡ್ಡಯ್ಯ ಎಮ್. ಎಚ್. ಹಾಗೂ ಸಂಸ್ಥಾಪಕರು ಮತ್ತು ರಾಜ್ಯಾಧ್ಯಕ್ಷರು ಶೇಖರ.ಎಸ್ ರಾಜ್ಯ ಕಾರ್ಯದರ್ಶಿಗಳು ದೀಪು.ಎಮ್. ಮತ್ತು ಚೇತನ ಹಾಗೂ ಸಾಗರ್ ಯುವ ಮುಖಂಡರು ಕಾರ್ಯಕರ್ತರು ಮುಂತಾದವರು ಉಪಸ್ಥಿತರಿದ್ದರು..
ಹಾರ್ದಿಕ ಅಭಿನಂದನೆಗಳು..???

ಅಭಿನಂದನೆ ಕೋರುವವರು..
Sohail Jamadar
ಜಾರಕಿಹೊಳಿ ಕುಟುಂಬದ ಅಭಿಮಾನಿ
ಯುವ ಮುಖಂಡರು ಚಿಕ್ಕೋಡಿ
ಸಾಹುಕಾರ್ ಪಡೆ ಕರ್ನಾಟಕ
ನಮ್ಮ ಸಾಹುಕಾರ್.. ನಮ್ಮ ಹೆಮ್ಮೆ..??
Laxmi News 24×7