Breaking News

ರಾಜ್ಯಾದ್ಯಂತ ಬಸ್ ಸಂಚಾರ ಆರಂಭ

Spread the love

ಬೆಂಗಳೂರು: ಸಾರಿಗೆ ಸಿಬ್ಬಂದಿ ಮುಷ್ಕರ ಅಂತ್ಯಗೊಳಿಸಿದ್ದು, ಸಂಜೆ ಗಂಟೆ ನಂತರ ರಾಜ್ಯಾದ್ಯಂತ ಎಂದಿನಂತೆ ಬಸ್ ಸಂಚಾರ ಆರಂಭವಾಗಿವೆ.

ಪ್ರತಿಭಟನಾ ನಿರತ ಸಾರಿಗೆ ಸಿಬ್ಬಂದಿ ಜತೆಗಿನ ಸಂಧಾನ ಯಶಸ್ವಿಯಾಗಿದ್ದು, ಸರ್ಕಾರ 9 ಪ್ರಮುಖ ಬೇಡಿಕೆಗಳ ಈಡೇರಿಸುವ ಭರವಸೆ ನೀಡಿದ ಹಿನ್ನೆಲೆ ಮುಷ್ಕರ ಅಂತ್ಯಗೊಳಿಸಿ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಸಾರಿಗೆ ಸಿಬ್ಬಂದಿ 10 ಪ್ರಮುಖ ಬೇಡಿಕೆಗಳಿದ್ದು, ಸರ್ಕಾರಿ ನೌಕರರು ಎಂದು ಪರಿಗಣಿಸಬೇಕು ಎಂಬ ಬೇಡಿಕೆಗೆ ಹೊರತು ಪಡಿಸಿ 9 ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಿದ್ದು, ಲಿಖಿತ ರೂಪದಲ್ಲಿ ಪತ್ರ ನೀಡಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ