Breaking News

ಗೋಹತ್ಯೆ ನಿಷೇಧ ಕಾಯ್ದೆ: ರಾಜ್ಯ ಸರಕಾರ ಹೊರಡಿಸಿದ್ದ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

Spread the love

ಬೆಂಗಳೂರು.

ಸುಗ್ರೀವಾಜ್ಞೆಯ ಪ್ರಕಾರ ರಾಜ್ಯದಲ್ಲಿ ಜಾನುವಾರು ಸಾಗಾಣಿಕೆ, ಹತ್ಯೆಗೆ ನಿರ್ಬಂಧ ಹೇರಲಾಗಿದೆ. ಜೊತೆಗೆ, ಹತ್ಯೆಗಾಗಿ ಜಾನುವಾರು ಮಾರಾಟ, ಖರೀದಿ ಮೇಲೆ ಸಹ ನಿರ್ಬಂಧ ವಿಧಿಸಲಾಗಿದೆ.

ಒಂದು ವೇಳೆ, ಹತ್ಯೆಗಾಗಿ ಮಾರಾಟ ಮಾಡಿದರೆ ಆ ಜಾನುವಾರುಗಳನ್ನು ಜಪ್ತಿ ಮಾಡಲಾಗುವುದು. ನಿಯಮ ಉಲ್ಲಂಘಿಸಿದರೆ ಮೂರು ವರ್ಷದಿಂದ ಏಳು ವರ್ಷ ಜೈಲು ಶಿಕ್ಷೆ ಸಹ ವಿಧಿಸಲಾಗುವುದು ಎಂದು ಹೇಳಲಾಗಿದೆ. ಅಲ್ಲದೆ 50 ಸಾವಿರದಿಂದ 5 ಲಕ್ಷ ರೂಪಾಯಿವರೆಗೆ ದಂಡ ಸಹ ವಿಧಿಸಲಾಗುವುದು. ಆದರೆ, ಕೃಷಿ ಮತ್ತು ಪಶು ಸಂಗೋಪನೆಗೆ ಜಾನುವಾರು ಸಾಗಿಸಬಹುದು ಎಂದು ಸುಗ್ರೀವಾಜ್ಞೆಯಲ್ಲಿ ಉಲ್ಲೇಖಿಸಲಾಗಿದೆ ಎಂದು ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ