Breaking News

ಜಯನಗರದ ಕಾಂಗ್ರೆಸ್‌ ಶಾಸಕಿ ಶಾಸಕಿ ಸೌಮ್ಯಾ ರೆಡ್ಡಿ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ.

Spread the love

ಬೆಂಗಳೂರು: ಜಯನಗರದ ಕಾಂಗ್ರೆಸ್‌ ಶಾಸಕಿ ಶಾಸಕಿ ಸೌಮ್ಯಾ ರೆಡ್ಡಿ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ.
ರೈತ ಕಾಯ್ದೆ ರದ್ಧತಿ ಆಗ್ರಹಿಸಿ ಇಂದು ಕಾಂಗ್ರೆಸ್‌ ರಾಜಭವನ ಚಲೋವನ್ನು ಆಯೋಜಿಸಿತ್ತು. ಫ್ರೀಡಂ ಪಾರ್ಕ್‌ನಲ್ಲಿ ಸಮಾವೇಶದ ಬಳಿಕ ರಾಜಭನವನಕ್ಕೆ ತೆರಳಲು ಹೋಗುತ್ತಿದ್ದಾಗ ಪೊಲೀಸರು ಕಾಂಗ್ರೆಸ್‌ ನಾಯಕರನ್ನು ತಡೆದಿದ್ದಾರೆ.

ಈ ವೇಳೆ ಸೌಮ್ಯಾ ರೆಡ್ಡಿ ಅವರನ್ನು ಮಹಿಳಾ ಪೊಲೀಸರು ತಡೆದಿದ್ದಾರೆ. ಈ ವೇಳೆ ಸೌಮ್ಯಾ ರೆಡ್ಡಿ “ಹೂ ದಿ ಹೆಲ್‌” ಎಂದು ಹೇಳಿ ಮಹಿಳಾ ಸಿಬ್ಬಂದಿಯ ಮೇಲೆ ಕೈ  ಎತ್ತಿದ್ದಾರೆ.

ತಳ್ಳಾಟ ನೂಕಾಟದಿಂದ ಕೋಪಗೊಂಡಿದ್ದ ಸೌಮ್ಯಾ ರೆಡ್ಡಿ ಹಲ್ಲೆ ಮಾಡಿ ಮಾಡಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಬಳಿ ಮಹಿಳಾ ಪೇದೆ ತನ್ನ ಮೇಲೆ ಹಲ್ಲೆ ಮಾಡಿದ್ದಾರೆಎಂದು ದೂರು ನೀಡಿದ್ದಾರೆ.


Spread the love

About Laxminews 24x7

Check Also

ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಕೊಟ್ಟಿರೋ ಸಿಎ ಸೈಟ್ ವಾಪಸ್ ಪಡೆಯಬೇಕು: ಬಿಜೆಪಿ ಆಗ್ರಹ

Spread the love ಬೆಂಗಳೂರು: ಕಾಂಗ್ರೆಸ್ ಭವನಕ್ಕೆ ಕಡಿಮೆ ದರದಲ್ಲಿ ಸಿಎ ನಿವೇಶನಗಳನ್ನು (CA Site) ಕೊಟ್ಟಿರೋ ವಿಚಾರ ವಿಧಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ