ಲೈವ್ ಪಿಕ್ಸ್
ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರ ಸದಾಶಿವ ನಗರದ ಗೃಹಕಚೇರಿಯಲ್ಲಿ ಶಾಸಕರ ಸಭೆ.
ಶಾಸಕರಾದ ಡಾ ಶಿವರಾಜ್ ಪಾಟೀಲ್, ಮಹೇಶ್ ಕುಮಠಳ್ಳಿ, ರೇಣುಕಾಚಾರ್ಯ, ರಾಜುಗೌಡರ ಜೊತೆ ಮಾತುಕತೆ.
ಹೊನ್ನಾಳಿಯ ಏತ ನೀರಾವರಿ ಯೋಜನೆಗೆ ಇಂದಿನ ಸಚಿವ ಸಂಪುಟದ ಸಭೆಯಲ್ಲಿ ಅನುದಾನ ಕೊಡಿಸಿರುವುದಕ್ಕೆ ಸಚಿವರನ್ನು ಅಭಿನಂದಿಸಿದ ರೇಣುಕಾಚಾರ್ಯ.
Laxmi News 24×7