Breaking News

ನಟ ನಟಿಯರಿಗೆ ಡ್ರಗ್ಸ್ ಸಪ್ಲೇ ಮಾಡ್ತಿದ್ದ ಮತ್ತೊಬ್ಬ ಉದ್ಯಮಿ ಕಮ್ ಡ್ರಗ್ ಪೆಡ್ಲರ್ ಅರೆಸ್ಟ್

Spread the love

 

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಪ್ರಕರಣ ಸಂಬಂಧ ರಾಜಧಾನಿಯಲ್ಲಿ ಉದ್ಯಮಿ ಹಾಗೂ ಡ್ರಗ್ ಪೆಡ್ಲರ್​ನ ಸಂಜಯನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತ ಸಂಜಯನಗರ ಮೂಲದ ಡ್ರಗ್ ಪೆಡ್ಲರ್​ ಅಪಾರ್ಟ್‌ಮೆಂಟ್‌ನಲ್ಲಿ ಡ್ರಗ್ ಪಾರ್ಟಿ ಆಯೋಜಿಸುತ್ತಿದ್ದ. ಈತನ ಅಪಾರ್ಟ್‌ಮೆಂಟ್‌ನಲ್ಲಿ ಪಾರ್ಟಿಗಳನ್ನು ಆಯೋಜಿಸಲಾಗುತ್ತಿತ್ತು. ಈ ಪಾರ್ಟಿಗಳಲ್ಲಿ ಕನ್ನಡದ ನಟ-ನಟಿಯರು ಭಾಗಿಯಾಗುತ್ತಿದ್ರು ಎಂಬ ಆರೋಪ ಕೇಳಿ ಬಂದಿದೆ.

ಈತ ಸ್ಯಾಂಡಲ್‌ವುಡ್​ನ ಖ್ಯಾತ ನಟ ನಟಿಯರಿಗೆ ಡ್ರಗ್ಸ್ ಸಪ್ಲೇ ಮಾಡುತ್ತಿದ್ದನಂತೆ. ಈ ಬಗ್ಗೆ ಸ್ವಯಂ ತಪ್ಪೊಪ್ಪಿಕೊಂಡಿದ್ದಾನೆ. ಇನ್ನು ಜೆಸಿ ನಗರ ಎಸಿಪಿ ರೀನಾ ಸುಮರ್ಣ ಹಾಗೂ ಸಂಜಯ್ ನಗರ ಇನ್ಸ್​ಪೆಕ್ಟರ್​ ಬಾಲಜಿಯಿಂದ ಬಂಧಿತನ ವಿಚಾರಣೆ ನಡೆಯುತ್ತಿದೆ.


Spread the love

About Laxminews 24x7

Check Also

ಮಹಿಳೆಯರು ಅಭಿವೃದ್ಧಿಯಾದರೆ ಮನೆ, ದೇಶ ಅಭಿವೃದ್ಧಿಯಾದಂತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Spread the love ಮಹಿಳಾ ವಿಚಾರ ಗೋಷ್ಠಿ ಉದ್ಘಾಟಿಸಿದ ಸಚಿವರು  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ