Breaking News

ಬಿಜೆಪಿ ಸೇರಿದ 17 ಶಾಸಕರೂ ಸಚಿವರಾಗಲು ಅರ್ಹರು: ನಳೀನ್ ಕುಮಾರ್ ಕಟೀಲ್

Spread the love

ಬೆಂಗಳೂರು : ಬಿಜೆಪಿಯಲ್ಲಿ ಮೂಲ, ವಲಸಿಗ ಬಿಜೆಪಿಗರು ಎಂಬುದು ಇಲ್ಲ. ನಾವೆಲ್ಲರೂ ಒಂದೇ ಯಾಗಿದ್ದೇವೆ. ಬಿಜೆಪಿ ಸೇರಿದ 17 ಶಾಸಕರೂ ಸಚಿವರಾಗಲು ಅರ್ಹರು. ಸಿಎಂ ಹಾಗೂ ಬಿಜೆಪಿ ವರಿಷ್ಠರ ಜೊತೆಗೆ ಚರ್ಚಿಸಿ ಸಚಿವ ಸ್ಥಾನ ನೀಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.

 

ಬೆಂಗಳೂರಿನ ಆನೇಕಲ್‍ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಂಪುಟ ವಿಸ್ತರಣೆಯಲ್ಲ, ಪುನರ್ ರಚನೆಯಾಗಲಿದೆ ಎಂಬ ಸುಳಿವು ನೀಡಿದರು. ರಾಜ್ಯದಲ್ಲಿ ಮೂಲ ಬಿಜೆಪಿಗರು, ವಲಸಿಗ ಬಿಜೆಪಿಗರು ಅನ್ನೋ ಪ್ರಶ್ನೆಯೇ ಇಲ್ಲ. ನಾಯಕತ್ವ ಬದಲಾವಣೆಯಂತೂ ಇಲ್ಲವೇ ಇಲ್ಲ ಎಂದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ