Breaking News
Home / ಜಿಲ್ಲೆ / ಬುಲೇಟ್ ಪ್ರಕಾಶ ಅವರ ಅಂತ್ಯಕ್ರಿಯೆ ಹೆಬ್ಬಾಳದಲ್ಲಿ ನಡೆಯುವಾಗ ಶವ ಪೆಟ್ಟಿಗೆ ಮೇಲೆ ಕುಳಿತ ಟೈಸನ್ ಕೆಳಗಿಳಿಯಲಿಲ್

ಬುಲೇಟ್ ಪ್ರಕಾಶ ಅವರ ಅಂತ್ಯಕ್ರಿಯೆ ಹೆಬ್ಬಾಳದಲ್ಲಿ ನಡೆಯುವಾಗ ಶವ ಪೆಟ್ಟಿಗೆ ಮೇಲೆ ಕುಳಿತ ಟೈಸನ್ ಕೆಳಗಿಳಿಯಲಿಲ್

Spread the love

ಬೆಂಗಳೂರು- ನಿನ್ನೆ ನಿಧನರಾದ ಹಾಸ್ಯ ನಟ ಬುಲೇಟ್ ಪ್ರಕಾಶ ಅವರ ಅಂತ್ಯಕ್ರಿಯೆ ಹೆಬ್ಬಾಳದಲ್ಲಿ ನಡೆಯುವಾಗ ಕಣ್ಣೀರು ಕಪಾಳಕ್ಕೆ ಸುರಿಸುವ, ಘಟನೆಯೊಂದು ನಡೆಯಿತು.

ಬುಲೇಟ್ ಪ್ರಕಾಶ್ ಅವರು ಅತ್ಯಂತ ಮುದ್ದಿನಿಂದ ಸಾಕಿದ ನಾಯಿ ಶವ ಪೆಟ್ಟಿಗೆಯ ಮೇಲೆ ಕುಳಿತಾಗ ಅಲ್ಲಿ ನೆರೆದಿದ್ದ ನೂರಾರು ಜನ ಕಣ್ಣೀರು ಸುರಿಸಿದರು

ಶವ ಪೆಟ್ಟಿಗೆ ಮೇಲೆ ಕುಳಿತ ಟೈಸನ್ ಕೆಳಗಿಳಿಯಲಿಲ್ಲ,ಬುಲೇಟ್ ಪ್ರಕಾಶ್ ಅವರ ಪ್ರೀತಿಯ ಸಂಕೋಲೆಯಿಂದ ಟೈಸನ್ ನನ್ನು ಬಿಡಿಸಲು ಪರದಾಡಬೇಕಾಯಿತು.
ಒದ್ದಾಡುತ್ತಲೇ ಟೈಸನ್ ತನ್ನ ಮಾಲೀಕನಿಗೆ ಅಂತಿಮ ವಿದಾಯ ಹೇಳಿದ ದೃಶ್ಯ ಎಲ್ಲರ ಮನಕುಲುಕಿತು.


Spread the love

About Laxminews 24x7

Check Also

ಇಂದು, ನಾಳೆ ಬೆಂಗಳೂರಿನಲ್ಲಿ ಅಮಿತ್‌ ಶಾ, ಯೋಗಿ ರೋಡ್‌ ಶೋ

Spread the loveಬೆಂಗಳೂರು: ಮೊದಲನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯಕ್ಕೆ ದಿನಗಣನೆ ಪ್ರಾರಂಭವಾಗಿದ್ದು ಕೇಂದ್ರ ಗೃಹ ಸಚಿವ ಅಮಿತ್‌ ಶಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ