ಗೋಕಾಕ: ಹಿರೇನಂದಿ ಗ್ರಾಮದ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಕಾರ್ಯಕ್ರಮಕ್ಕೆ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಚಾಲನೆ ನೀಡಿದರು.
ಗೋಕಾಕ ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಹಾಗೂ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆ ಸಂಯುಕ್ತ ಆಶ್ರಯದಲ್ಲಿ ಕಾರ್ಖಾನೆ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಮಾಡಿದರು.
ಈ ಸಂದರ್ಭದಲ್ಲಿ ಸ್ವತಃ ಸಂತೋಷ್ ಜಾರಕಿಹೊಳಿ ಅವರು ತಮ್ಮ ಆರೋಗ್ಯ ತಪಾಸಣಾ ಮಾಡಿಸುವ ಮೂಲಕ ಚಾಲನೆ ನೀಡಿದರು.
Laxmi News 24×7