Breaking News

ಬೆಳಗಾವಿ: 379 ಮಂದಿಗೆ ಕೋವಿಡ್ ದೃಢ

Spread the love

ಬೆಳಗಾವಿ: ‘ಜಿಲ್ಲೆಯಲ್ಲಿ ಹೊಸದಾಗಿ 379 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಜಿಲ್ಲಾಡಳಿತ ತಿಳಿಸಿದೆ.

ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮೂವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಇವರಲ್ಲಿ ಇಬ್ಬರು ಮಹಿಳೆಯರು ಹಾಗೂ ಒಬ್ಬರು ಪುರುಷ. ಎಲ್ಲರೂ ಬೆಳಗಾವಿ ತಾಲ್ಲೂಕಿನವರು. ಅವರಿಗೆ ತೀವ್ರ ಉಸಿರಾಟದ ತೊಂದರೆ ಇತ್ತು ಎಂದು ಮಾಹಿತಿ ನೀಡಿದೆ.

267 ಮಂದಿ ಗುಣಮುಖರಾಗಿದ್ದು, ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ