Breaking News

ಮಾರ್ಕಂಡೇಯ ನದಿ ಪ್ರವಾಹಕ್ಕೆ 5 ಸಾವಿರ ಹೆಕ್ಟೇರ್ ಜಲಾವೃತ, ಕಬ್ಬು ಮತ್ತು ಭತ್ತ ಹಾನಿ

Spread the love

ಬೆಳಗಾವಿ: ಮಾರ್ಕಂಡೇಯ ನದಿ ಪ್ರವಾಹಕ್ಕೆ ಮತ್ತೆ ಬೆಳೆ ಕಳೆದುಕೊಂಡು ಬೆಳಗಾವಿ ತಾಲೂಕಿನ ರೈತರು ಕಂಗಾಲಾಗಿದ್ದಾರೆ. ನದಿ ಪಾತ್ರದ ಐದು ಸಾವಿರ ಹೆಕ್ಟೇರ್​ಗೂ ಅಧಿಕ ಬೆಳೆ ಜಲಾವೃತಗೊಂಡಿದೆ. ಅತೀ ಹೆಚ್ಚು ಕಬ್ಬು ಮತ್ತು ಭತ್ತದ ಬೆಳೆ ಹಾನಿಯಾಗಿದೆ.

ಕಳೆದ ವರ್ಷವೂ ಇದೇ ಭಾಗದ ರೈತರು ಬೆಳೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದರು. ಈ ವರ್ಷ ಕೂಡ ಬೆಳೆ ಕಳೆದುಕೊಂಡು ಕಂಗಾಲಾಗಿದ್ದಾರೆ.

ಬೆಳಗಾವಿ ತಾಲೂಕಿನ ಅಂಬೇವಾಡಿ, ಕಡೋಲಿ, ಯಳ್ಳೂರ, ಹಲಗಾ ಗ್ರಾಮದ ಜಮೀನುಗಳು ಹೆಚ್ಚು ಹಾನಿಗೊಳಗಾಗಿವೆ. ಬೆಳೆ ಸರ್ವೆ ಮಾಡಿಸಿ ಸೂಕ್ತ ಪರಿಹಾರ ನೀಡಲು ಸರ್ಕಾರಕ್ಕೆ ರೈತರು ಒತ್ತಾಯಿಸಿದ್ದಾರೆ.


Spread the love

About Laxminews 24x7

Check Also

ಸಿಲಿಂಡರ್ ಬೆಲೆ ಏರಿಕೆ: ಲಕ್ಷ್ಮೀ ಹೆಬ್ಬಾಳಕರ್ ಕಿಡಿ

Spread the loveಬೆಳಗಾವಿ: ‘ಮಹಿಳಾ ದಿನಾಚರಣೆಯ ದಿನವೇ ದೇಶದ ಮಹಿಳೆಯರಿಗೆ ಕೇಂದ್ರದ ಬಿಜೆಪಿ ಸರ್ಕಾರ ಅಡುಗೆ ಅನಿಲದ ಬೆಲೆ ಏರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ