Breaking News

ಹೆಲಿಕಾಪ್ಟರ್‍ನಲ್ಲಿ ಸಿಎಂ ಬಿಎಸ್‍ವೈ ವೈಮಾನಿಕ ಸಮೀಕ್ಷೆ ಮಂಗಳವಾರ ಹೆಲಿಕಾಪ್ಟರ್‍ನಲ್ಲಿ ಪ್ರವಾಹ ಪ್ರದೇಶಗಳನ್ನು ಸಿಎಂ ಯಡಿಯೂರಪ್ಪ ಸಮೀಕ್ಷೆ ನಡೆಸಿ ನೆರೆ ಪರಿಸ್ಥಿತಿ ಕುರಿತು ಮಾಹಿತಿ ಪಡೆದುಕೊಂಡರು.

Spread the love

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಳಗಾವಿ, ಬಾಗಲಕೋಟೆ ಮತ್ತಿತರ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಆಗಿರುವ ಹಾನಿಯನ್ನು ಮಂಗಳವಾರ ವೈಮಾನಿಕ ಸಮೀಕ್ಷೆ ನಡೆಸಿದರು.

ಹೆಲಿಕಾಪ್ಟರ್‍ನಲ್ಲಿ ಸಿಎಂ ಬಿಎಸ್‍ವೈ ವೈಮಾನಿಕ ಸಮೀಕ್ಷೆ ಮಂಗಳವಾರ ಹೆಲಿಕಾಪ್ಟರ್‍ನಲ್ಲಿ ಪ್ರವಾಹ ಪ್ರದೇಶಗಳನ್ನು ಸಿಎಂ ಯಡಿಯೂರಪ್ಪ ಸಮೀಕ್ಷೆ ನಡೆಸಿ ನೆರೆ ಪರಿಸ್ಥಿತಿ ಕುರಿತು ಮಾಹಿತಿ ಪಡೆದುಕೊಂಡರು.

ಈ ವೇಳೆ ಸಿಎಂ ಬಿಎಸ್‍ವೈಗೆ ಕಂದಾಯ ಸಚಿವರಾದ ಆರ್.ಅಶೋಕ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸೇರಿ ಮತ್ತಿತರರು ಉಪಸ್ಥಿತರಿದ್ದರು.

Spread the love

About Laxminews 24x7

Check Also

ತೊಂದರೆ ಆದ್ರೆ ಮಾತ್ರ ಕಾಯ್ದೆ ತೋರಿಸುತ್ತೀರಿ, ಅವಘಡ ಆಗಿದ್ರೆ ಯಾರು ಹೊಣೆ? – ದೇವಿಗೆರೆಯಲ್ಲಿ ಗಣೇಶ ವಿಸರ್ಜನೆಗೆ ಡಿಸಿ ಅಸಮಾಧಾನ

Spread the loveಹಾಸನ: ದೇವಿಗೆರೆಯಲ್ಲಿ ಗಣೇಶ ವಿಸರ್ಜನೆ  ವೇಳೆ ಯಾವುದಾದರೂ ಅವಘಡ ಸಂಭವಿಸಿದ್ದರೆ ಜಿಲ್ಲಾಡಳಿತ ಸಮಸ್ಯೆಗೆ ಸಿಲುಕುತ್ತಿತ್ತು. ಅದರ ಹೊಣೆಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ