Breaking News

ಶಾಂತಿ ಕಾಪಾಡಲು ಕ್ರಮಕೈಗೊಳ್ಳಿ: ಬೆಳಗಾವಿ ಡಿಸಿಗೆ ಸಿಎಂ ಬಿಎಸ್‌ವೈ ಆದೇಶ..!

Spread the love

ಬೆಳಗಾವಿ: ಗಡಿನಾಡು ಬೆಳಗಾವಿಯಲ್ಲಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ವಿಚಾರವಾಗಿ ನಡೆಯುತ್ತಿರುವ ಗಲಾಟೆಯಲ್ಲಿ ನಡೆಯುತ್ತಿದ್ದು, ಶಾಂತಿ ಕಾಪಾಡಲು ಏನೇನು ಕ್ರಮ ಬೇಕು ಅದೆನ್ನೆಲ್ಲವನ್ನ ಕೈಗೊಳ್ಳಿ ಎಂದು ಬೆಳಗಾವಿ ಡಿಸಿಗೆ ಸಿಎಂ ಬಿಎಸ್‌ವೈ ದೂರವಾಣಿ ಕರೆ ಮಾಡಿ ಆದೇಶ ನೀಡಿದ್ದಾರೆ.

ಇನ್ನು ಪೀರನವಾಡಿಗೆ ಬೆಂಗಳೂರಿನಿಂದ ಬೆಳಗಾವಿಗೆ ಹಿರಿಯ ಪೊಲೀಸ್‌ ಅಧಿಕಾರಿಗಳನ್ನ ಕಳಿಸಲಾಗಿದ್ದು, ಸಮಸ್ಯೆಯನ್ನ ಬಗೆಹರಿಸಲು ಸಿಎಂ ಸೂಚನೆ ನೀಡುದ್ದಾರೆ ಅದಷ್ಟು ಬೇಗ ಸಮಸ್ಯೆ ಬಗೆಹರಿಸುತ್ತೇವೆ. ಎರಡು ಸಮಾಜದ ಜೊತೆ ಹಿರಿಯರು ಮಾತನಾಡುತ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

 

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

ಪತಿಗಿಂತ ಹೆಚ್ಚು ದುಡಿಯುವ ಪತ್ನಿಗೆ ಪತಿ ಜೀವನಾಂಶ ನೀಡಬೇಕಿಲ್ಲ: ಹೈಕೋರ್ಟ್‌

Spread the loveಬೆಂಗಳೂರು: ಪತಿಗಿಂತ  ಹೆಚ್ಚು ದುಡಿಯುವ ಪತ್ನಿಗೆ  ಜೀವನಾಂಶ ನೀಡಬೇಕಿಲ್ಲ ಎಂದು ನ್ಯಾ. ಡಾ. ಚಿಲ್ಲಕೂರ್ ಸುಮಲತಾ ಅವರಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ