Breaking News

ಬಿಜೆಪಿ ಶಾಸಕ ಅಭಯ ಪಾಟೀಲಗೆ ಕೋವಿಡ್-19 ದೃಢ

Spread the love

ಬೆಳಗಾವಿ: ಇಲ್ಲಿನ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಅಭಯ ಪಾಟೀಲ ಅವರಿಗೆ ಶುಕ್ರವಾರ ಕೋವಿಡ್-19 ದೃಢಪಟ್ಟಿದೆ.

‘ಅವರು ಹೋಂ ಐಸೊಲೇಷ‌ನಲ್ಲಿದ್ದಾರೆ. ಕುಟುಂಬದವರ ಪರೀಕ್ಷಾ ವರದಿ ಬರುವುದು ಬಾಕಿ ಇದೆ’ ಎಂದು ಸಹೋದರ ಸಂತೋಷ ಪಾಟೀಲ ‘ಪ್ರಜಾವಾಣಿ’ಗೆ ಖಚಿತಪಡಿಸಿದರು.

ಶಾಸಕರು ಆ.25ರಂದು ಸಾಂಬ್ರಾ ವಿಮಾನನಿಲ್ದಾಣದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳ ಜನಪ್ರತಿನಿಧಿಗಳು ಮತ್ತು ಹಿರಿಯ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡಿದ್ದರು.

 


Spread the love

About Laxminews 24x7

Check Also

ನಮ್ಮದು ಸಣ್ಣ ಪಕ್ಷ, ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ: ಹೆಚ್‌ಡಿಕೆ

Spread the loveಬೆಂಗಳೂರು: ನಮ್ಮದು ಸಣ್ಣ ಪಕ್ಷ ನಾವ್ಯಾಕೆ ಕಾಂಗ್ರೆಸ್  ಶಾಸಕರನ್ನ ಆಪರೇಷನ್ ಮಾಡೋಣ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ