Breaking News

ಮಳೆ ಹಾನಿ: ಬೆಳಗಾವಿ ಜಿಲ್ಲೆಗೆ ಬಂದ ಕೇಂದ್ರ ತಂಡ

Spread the love

ಬೆಳಗಾವಿ: ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆಗಿರುವ ಹಾನಿಯ ಪರಿಶೀಲನೆಗಾಗಿ ಮಂಗಳವಾರ ಬಂದಿರುವ ಕೇಂದ್ರ ಅಧ್ಯಯನ ತಂಡದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ಜಿಲ್ಲೆಯ ಸ್ಥಿತಿಗತಿ ಕುರಿತು ನಗರದ ಪ್ರವಾಸಿ ಮಂದಿರದಲ್ಲಿ ಮಾಹಿತಿ ನೀಡಿದರು.

ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್ ಪಾಲ್ಗೊಂಡಿದ್ದರು.

ತಂಡವು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಅತಿವೃಷ್ಟಿ ಹಾಗೂ ನೆರೆಯಿಂದ ಆಗಿರುವ ಹಾನಿಯನ್ನು ಪರಿಶೀಲಿಸಲಿದೆ.

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??

 


Spread the love

About Laxminews 24x7

Check Also

ನಮ್ಮದು ಸಣ್ಣ ಪಕ್ಷ, ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ: ಹೆಚ್‌ಡಿಕೆ

Spread the loveಬೆಂಗಳೂರು: ನಮ್ಮದು ಸಣ್ಣ ಪಕ್ಷ ನಾವ್ಯಾಕೆ ಕಾಂಗ್ರೆಸ್  ಶಾಸಕರನ್ನ ಆಪರೇಷನ್ ಮಾಡೋಣ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ