Breaking News

ಸುವ್ಯೆವಸ್ಥೆ ವಿಭಾಗದ ಡಿಸಿಪಿ ಯನ್ನಾಗಿ ವಿಕ್ರಂ ಆಮಟೆ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

Spread the love

ಬೆಳಗಾವಿ- ಬೆಳಗಾವಿಯ ಕಾನೂನು ಮತ್ತು ಸುವ್ಯೆವಸ್ಥೆ ವಿಭಾಗದ ಡಿಸಿಪಿ ಯನ್ನಾಗಿ ವಿಕ್ರಂ ಆಮಟೆ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.

ಬೆಳಗಾವಿ ಡಿಸಿಪಿ ಸೀಮಾ ಲಾಟ್ಕರ್ ಅವರ ವರ್ಗಾವಣೆಯಿಂದ ತೆರುವಾದ ಸ್ಥಾನಕ್ಕೆ ವಿಕ್ರಂ ಆಮಟೆ ಅವರನ್ನು ಡಿಸಿಪಿ ಯನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ

ಬೆಳಗಾವಿಯ ಪೋಲೀಸ್ ಇಲಾಖೆಯಲ್ಲಿ ವರ್ಗಾವಣೆಯ ಪರ್ವ ಆರಂಭವಾಗಿದ್ದು, ಇತ್ತೀಚಿಗಷ್ಟೆ ಡಿಸಿಪಿ,ಸೀಮಾ ಲಾಟ್ಕರ್, ಮತ್ತು ಎಸಿಪಿ ನಾರಾಯಣ ಭರಮಣಿ ಅವರ ವರ್ಗಾವಣೆ ಆಗಿತ್ತು

ವಿಕ್ರಂ ಆಮಟೆ ಈ ಮೊದಲು ದಕ್ಷಿಣ ಕನ್ನಡ ಜಿಲ್ಲೆ,ಮಂಗಳೂರಿನ ಅಡಿಶ್ನಲ್ ಎಸ್ಪಿಯಾಗಿ ಕರ್ತವ್ಯ ನಿಭಾಯಿಸುತ್ತಿದ್ದರು.


Spread the love

About Laxminews 24x7

Check Also

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ

Spread the loveಕಾರವಾರ: ತಾಲೂಕಿನ ತಲಾಂದ ಸಾರ್ವಜನಿಕ ಗಣೇಶೋತ್ಸವ  ಸಮಿತಿಯ ವತಿಯಿಂದ ಬುಧವಾರ ರಾತ್ರಿ ಆಯೋಜಿಸಲಾಗಿದ್ದ ಗಣೇಶ ವಿಸರ್ಜನಾ ಮೆರವಣಿಗೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ