Breaking News

ಮಹಾಪುರುಷರ ಅವಹೇಳನ ಖಂಡಿಸಿ ಪ್ರತಿಭಟನೆ

Spread the love

ಬೆಳಗಾವಿ: ‘ಛತ್ರಪತಿ ಶಿವಾಜಿ ಮಹಾರಾಜ್‌ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಇಬ್ಬರೂ ವೀರಸೇನಾನಿಗಳು. ಈ ಮಹಾಪುರುಷರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್‌-ಬಜರಂಗ ದಳದ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

‘ಪ್ರಚೋದನಕಾರಿ ‍ಪೋಸ್ಟ್‌ ಹಾಕಿದವರು, ಭಾಷೆ, ಜಾತಿ ಹಾಗೂ ಧರ್ಮದ ವಿಷಯ ಮುಂದಿಟ್ಟುಕೊಂಡು ಸಮಾಜದ ಶಾಂತಿ-ಸುವ್ಯವಸ್ಥೆಗೆ ಭಂಗ ತರುವವರ ವಿರುದ್ಧ ಕ್ರಮ ವಹಿಸಬೇಕು’ ಎಂದು ಒತ್ತಾಯಿಸಿದರು.


Spread the love

About Laxminews 24x7

Check Also

ಜರುಗಿದ ಚಳಿಗಾಲ ಆಧಿವೇಶನ ಪೂರ್ವ ಸಿದ್ಧತಾ ಸಭೆ

Spread the love ಬೆಳಗಾವಿಯಲ್ಲಿ ಡಿ.8ರಿಂದ ನಡೆಯಲಿರುವ ವಿಧಾನಮಂಡಳ ಚಳಿಗಾಲ ಅಧಿವೇಶನಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ವಿವಿಧ ಸಮಿತಿ ಹಾಗೂ ಉಪ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ