Breaking News
Home / new delhi / ಮಹಾಪುರುಷರ ಅವಹೇಳನ ಖಂಡಿಸಿ ಪ್ರತಿಭಟನೆ

ಮಹಾಪುರುಷರ ಅವಹೇಳನ ಖಂಡಿಸಿ ಪ್ರತಿಭಟನೆ

Spread the love

ಬೆಳಗಾವಿ: ‘ಛತ್ರಪತಿ ಶಿವಾಜಿ ಮಹಾರಾಜ್‌ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಇಬ್ಬರೂ ವೀರಸೇನಾನಿಗಳು. ಈ ಮಹಾಪುರುಷರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್‌-ಬಜರಂಗ ದಳದ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

‘ಪ್ರಚೋದನಕಾರಿ ‍ಪೋಸ್ಟ್‌ ಹಾಕಿದವರು, ಭಾಷೆ, ಜಾತಿ ಹಾಗೂ ಧರ್ಮದ ವಿಷಯ ಮುಂದಿಟ್ಟುಕೊಂಡು ಸಮಾಜದ ಶಾಂತಿ-ಸುವ್ಯವಸ್ಥೆಗೆ ಭಂಗ ತರುವವರ ವಿರುದ್ಧ ಕ್ರಮ ವಹಿಸಬೇಕು’ ಎಂದು ಒತ್ತಾಯಿಸಿದರು.


Spread the love

About Laxminews 24x7

Check Also

ರೈತ ಹೋರಾಟಗಾರ್ತಿ ಜಯಶ್ರೀ ಗುರವನ್ನವರ ನಿಧನ

Spread the loveರೈತ ಹೋರಾಟಗಾರ್ತಿ ಜಯಶ್ರೀ ಗುರವನ್ನವರ ನಿಧನ ಬೆಳಗಾವಿ:ಜಿಲ್ಲೆಯ ಪ್ರಮುಖ ರೈತ ಹಾಗೂ ಸಾಮಾಜಿಕ ಹೋರಾಟಗಾರ್ತಿ ಜಯಶ್ರೀ ಗುರವಣ್ಣವರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ