Breaking News

ಬೆಳಗಾವಿಯಲ್ಲಿ ಮಹಿಳೆಯ ಭೀಕರ ಕೊಲೆ: ಕೊಲೆಗೆ ಕಾರಣವಾದರೂ ಏನು ?

Spread the love

ತಲವಾರಿನಿಂದ ಮಹಿಳೆಯನ್ನು ಕೊಚ್ಚಿ ಕೊಲೆಗೈದ ಘಟನೆ ಬುಧವಾರ ಬೆಳ್ಳಂಬೆಳಗ್ಗೆ ಬೆಳಗಾವಿ ಜಿಲ್ಲಾಸ್ಪತ್ರೆ ಕ್ಯಾಂಟೀನ್ ಬಳಿ ನಡೆದಿದೆ.

ಬೈಲಹೊಂಗಲ ತಾಲೂಕಿನ ಮೂಗಬಸವ ಗ್ರಾಮದ ಸುಧಾರಾಣಿ ಕೊಲೆಯಾಗಿದ್ದು, ಇವರು ಜಿಲ್ಲಾಸ್ಪತ್ರೆಯಲ್ಲಿ ಸೆಕ್ಯುರಿಟಿಯಾಗಿದ್ದರು. ಈರಣ್ಣ ಬಾಬು ಜಗಜಂಪಿ ಕೊಲೆಗೈದವನು.

ಹಣಕಾಸು, ಪ್ರೀತಿ-ಪ್ರೇಮವೇ ಈ ಕೊಲೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಖಾಸಗಿ ಜಮೀನಿನಲ್ಲಿ ಮಾಲೀಕರ ಅನುಮತಿ ಇಲ್ಲದೆ ಶವ ಸಂಸ್ಕಾರ ಮಾಡಬಹುದೇ: ಸರ್ಕಾರದ ನಿಲುವು ಕೇಳಿದ ಹೈಕೋರ್ಟ್

Spread the loveಬೆಂಗಳೂರು: ಖಾಸಗಿ ಜಮೀನಿನಲ್ಲಿ ಮಾಲೀಕರ ಪರವಾನಿಗೆಯಿಲ್ಲದೆ ಶವ ಸಂಸ್ಕಾರ ಮಾಡಬಹುದೇ ಎಂಬುದರ ಕುರಿತು ತನ್ನ ನಿಲುವನ್ನು ತಿಳಿಸಬೇಕು ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ