Breaking News

ಬೆಳಗಾವಿಯಲ್ಲಿ ಮಹಿಳೆಯ ಭೀಕರ ಕೊಲೆ: ಕೊಲೆಗೆ ಕಾರಣವಾದರೂ ಏನು ?

Spread the love

ತಲವಾರಿನಿಂದ ಮಹಿಳೆಯನ್ನು ಕೊಚ್ಚಿ ಕೊಲೆಗೈದ ಘಟನೆ ಬುಧವಾರ ಬೆಳ್ಳಂಬೆಳಗ್ಗೆ ಬೆಳಗಾವಿ ಜಿಲ್ಲಾಸ್ಪತ್ರೆ ಕ್ಯಾಂಟೀನ್ ಬಳಿ ನಡೆದಿದೆ.

ಬೈಲಹೊಂಗಲ ತಾಲೂಕಿನ ಮೂಗಬಸವ ಗ್ರಾಮದ ಸುಧಾರಾಣಿ ಕೊಲೆಯಾಗಿದ್ದು, ಇವರು ಜಿಲ್ಲಾಸ್ಪತ್ರೆಯಲ್ಲಿ ಸೆಕ್ಯುರಿಟಿಯಾಗಿದ್ದರು. ಈರಣ್ಣ ಬಾಬು ಜಗಜಂಪಿ ಕೊಲೆಗೈದವನು.

ಹಣಕಾಸು, ಪ್ರೀತಿ-ಪ್ರೇಮವೇ ಈ ಕೊಲೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಗ್ರಾಮ‌ ಸಹಾಯಕರಿಗೆ ವೇತನ ಹೆಚ್ಚಳ, ಇಡಿಗಂಟು ಯಥಾವತ್ತಾಗಿ ಜಾರಿಗೊಳಿಸುವಂತೆ ಡಿಸಿಎಂಗೆ ಮನವಿ

Spread the loveಬೆಳಗಾವಿ: ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ರಾಜ್ಯದ ಸು.10450 ಗ್ರಾಮ‌ ಸಹಾಯಕರಿಗೆ ಕಳೆದ ಸೆ.25 , 2025 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ