Breaking News

ಉಮೇಶ ಕತ್ತಿ ಸೇರಿ ಏಳು ಜನರಿಗೆ ಸಚಿವ ಭಾಗ್ಯ

Spread the love

ಬೆಳಗಾವಿ ಜಿಲ್ಲೆಯ ಪ್ರಭಾವಿ ನಾಯಕ ಉಮೇಶ ಕತ್ತಿ ಅವರಿಗೆ ಸಚಿವ ಸ್ಥಾನ ಒಲಿದು ಬಂದಿದೆ.

ನೂತನ ಸಚಿವರ ಪಟ್ಟಿ ರಾಜಭವನ ತಲುಪಿದ್ದು, ಕತ್ತಿ ಅವರೊಂದಿಗೆ ಎಂಟಿಬಿ ನಾಗರಾಜ್, ಆರ್.ಶಂಕರ್, ಅರವಿಂದ ಲಿಂಬಾವಳಿ, ಎಸ್.ಅಂಗಾರ, ಮುರುಗೇಶ ನಿರಾಣಿ, ಸಿ.ಪಿ.ಯೋಗೇಶ್ವರ ಸಚಿವರಾಗುತ್ತಿದ್ದಾರೆ‌. ಇನ್ನೂ ಒಂದೆರಡು ಬದಲಾವಣೆ ನಿರೀಕ್ಷಿಸಲಾಗಿದೆ.
ಬಿಜೆಪಿ ಸರ್ಕಾರದಲ್ಲಿ ನೂತನವಾಗಿ ಸಂಪುಟ ಸೇರುವ ಸಚಿವರ ಮಾಹಿತಿ.

1- ಉಮೇಶ ಕತ್ತಿ
2- ಎಂಟಿಬಿ ನಾಗರಾಜ
3- ಆರ್.ಶಂಕರ
4- ಎಸ್.ಅಂಗಾರ
5- ಅರವಿಂದ ಲಿಂಬಾವಳಿ
6- ಸಿ.ಪಿ.ಯೋಗೆಶ್ವರ
7-ಮುರಗೇಶ ನಿರಾಣಿ.
ಇಂದು ಸಂಜೆ 3 ಗಂಟೆಗೆ ರಾಜಭವನದಲ್ಲಿ ನೂತನ ಸಚಿವರಿಗೆ ರಾಜ್ಯಪಾಲ ವಿ.ಆರ್.ವಾಲಾ ಅಧಿಕಾರ ಗೌಪ್ಯತೆ ಬೋಧಿಸಲಿದ್ದಾರೆ.


Spread the love

About Laxminews 24x7

Check Also

ಕೇಂದ್ರ ಸರ್ಕಾರ ಮನರೇಗಾ ಯೋಜನೆ ಹೆಸರು ಬದಲಾವಣೆ ವಿರೋಧಿಸಿ ರಾಷ್ಟ್ರಪತಿಗಳಿಗೆ ಪತ್ರ ಬರೆದ ಕೂಲಿ ಕಾರ್ಮಿಕರು

Spread the loveಬೆಳಗಾವಿ ಹುಕ್ಕೇರಿ ತಾಲೂಕಿನ ಗೂಟುರ್ ಗ್ರಾಮ ಪಂಚಾಯತ್ ನರೇಗಾ ಕೂಲಿ ಕಾರ್ಮಿಕರು ಹಾಗೂ ಗ್ರಾಮ ಪಂಚಾಯತ್ ಸದಸ್ಯರುಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ