Breaking News

ಅಂಜಲಿ ನಿಂಬಾಳ್ಕರ್ ಪ್ರತಿಭಟನೆ ವೇಳೆ ಅಸ್ವಸ್ಥ

Spread the love

; ಬೆಂಗಳೂರು; ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ಕಾಂಗ್ರೆಸ್ ನಾಯಕರ ನೇತೃತ್ವದಲ್ಲಿ ನಡೆಯುತ್ತಿದ್ದ ರಾಜಭವನ ಚಲೋ ರೈತರ ಪ್ರತಿಭಟನೆ ವೇಳೆ ಶಾಸಕಿ ಅಂಜಲಿ ನಿಂಬಾಳ್ಕರ್ ಅಸ್ವಸ್ಥಗೊಂಡಿದ್ದಾರೆ.

ರಾಜಭವನದತ್ತ ತೆರಳುತ್ತಿದ್ದ ಕಾಂಗ್ರೆಸ್ ನಾಯಕರನ್ನು ಪೊಲೀಸರು ಮಾರ್ಗ ಮಧ್ಯೆಯೇ ವಶಕ್ಕೆ ಪಡೆದಿದ್ದಾರೆ. ಈ ವೇಳೆ ಶಾಸಕಿ ಅಂಜಲಿ ನಿಂಬಾಳ್ಕರ್ ಅಸ್ವಸ್ಥಗೊಂಡಿದ್ದಾರೆ. ನಂತರ ಅಲ್ಲೇ ಕುಳಿತು ವಿಶ್ರಾಂತಿ ಪಡೆದುಕೊಂಡರು.

ಕಾಂಗ್ರೆಸ್ ರಾಜಭವನ ಚಲೋ ಪ್ರತಿಭಟನಾ ರ್ಯಾಲಿ ತಡೆದು ನಾಯಕರನ್ನು ವಶಕ್ಕೆ ಪಡೆದುಕೊಳ್ಳುತ್ತಿದ್ದಂತೆಯೇ ಪ್ರತಿಭಟನೆಗಳು ಭುಗಿಲೆದ್ದಿವೆ.


Spread the love

About Laxminews 24x7

Check Also

ಒಳಮೀಸಲಾತಿ ಕುರಿತು ಇದೆ 27ರ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ನಿರ್ಧಾರ ಆಹಾರ ಸಚಿವ:- ಕೆಹೆಚ್. ಮುನಿಯಪ್ಪ

Spread the loveಬೆಂಗಳೂರು: ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ‌ ಹಾಗೂ ಅಬಕಾರಿ ಸಚಿವರಾದ ಆರ್ .ಬಿ.ತಿಮ್ಮಾಪುರ ರವರ ನೇತೃತ್ವದಲ್ಲಿ ನಿಯೊಗವು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ