Breaking News

ಮಹಾರಾಷ್ಟ್ರ ಸಿಎಂ ಬಾಲ ಬಿಚ್ಚಿದ್ರೆ ನಾವು ಕೈಕಟ್ಟಿ ಕೂರುವುದಿಲ್ಲ : ಸಚಿವೆ ಶಶಿಕಲಾ ಜೊಲ್ಲೆ

Spread the love

ಬೆಂಗಳೂರು : ಬೆಳಗಾವಿ ವಿಚಾರದಲ್ಲಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಗೆ ರಾಜ್ಯದಲ್ಲಿ ಪಕ್ಷಾತೀತ ವಿರೋಧ ವ್ಯಕ್ತವಾಗಿದ್ದು, ಎಲ್ಲ ಪಕ್ಷದ ನಾಯಕರು ಕಿಡಿ ಕಾರಿದ್ಧಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆಯೂ ಸಹ ಮುಂಬೈಯನ್ನು ಕರ್ನಾಟಕಕ್ಕೆ ಸೇರ್ಪಡೆಗೊಳಿಸಬೇಕು ಎಂದಿದ್ದಾರೆ. ಮಹಾರಾಷ್ಟ್ರ ಸಿಎಂ ಬಾಲ ಬಿಚ್ಚಿದರೆ ನಾವು ಕೈಕಟ್ಟಿ ಕೂರುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಅವರು ಹಾಗೆ ಕೇಳಿದರೆ ನಾವೂ ಸೊಲ್ಲಾಪುರ, ಮುಂಬೈಯನ್ನು ಕೇಳ ಬೇಕಾಗುತ್ತದೆ. ನಾವು ವಿವಿಧತೆಯಲ್ಲಿ ಏಕತೆ ಕಂಡವರು. ಮಹಾರಾಷ್ಟ್ರ ಮುಖ್ಯಮಂತ್ರಿ ಈ ರೀತಿ ಹೇಳಿಕೆ ನೀಡುವುದು ತಪ್ಪು ಎಂದು ವಾಗ್ದಾಳಿ ನಡೆಸಿದ್ದಾರೆ.


Spread the love

About Laxminews 24x7

Check Also

ಮಾ.15ರಿಂದ ವಂದೇ ಭಾರತ್ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ

Spread the loveಬೆಂಗಳೂರು: ನೈರುತ್ಯ ರೈಲ್ವೆಯು ವಂದೇ ಭಾರತ್ ರೈಲುಗಳ ವೇಳಾಪಟ್ಟಿಯನ್ನು ನಿಗದಿತ ನಿಲ್ದಾಣಗಳಲ್ಲಿ ಪರಿಷ್ಕರಿಸಿದೆ. ಇದು ಮಾ.15ರಿಂದ ಜಾರಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ