ರೈಲಿಗೆ ತಲೆಕೊಟ್ಟು ದಂಪತಿ ಆತ್ಮಹತ್ಯೆಗೆ ಯತ್ನ ಮಾಡಿದ್ದು ಘಟನೆಯಲ್ಲಿ ಪತಿ ಸಾವನ್ನಪ್ಪಿ, ಪತ್ನಿಗೆ ಗಾಯವಾಗಿರುವ ಘಟನೆ ಬೆಳಗಾವಿ ನಗರದ ಒಂದನೇ ರೇಲ್ವೆ ಗೇಟ್ ಬಳಿ ನಡೆದಿದೆ.ಬೆಳಗಾವಿ ತಾಲೂಕಿನ ಹಿಂಡಲಗಾ ನಿವಾಸಿ ರಾಕೇಶ್ ಪಾಟೀಲ್ ಮೃತ ದುರ್ದೈವಿ ಆಗಿದ್ದು, ಪತ್ನಿಗೆ ಗಂಭೀರ ಗಾಯವಾಗಿರುವ ಹಿನ್ನೆಲೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಿಗ್ಗೆ ಗೂಡ್ಸ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಈ ದಂಪತಿ ಯತ್ನಿಸಿದೆ. ಸ್ಥಳಕ್ಕೆ ಬೆಳಗಾವಿ ರೇಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರೈಲಿಗೆ ತಲೆ ಕೊಟ್ಟು ಬೆಳಗಾವಿಯಲ್ಲಿ ದಂಪತಿ ಆತ್ಮಹತ್ಯೆಗೆ ಯತ್ನ..ಪತಿ ಸಾವು..ಪತ್ನಿಗೆ ಗಾಯ
https://youtu.be/1PZZeFQNHLU
Laxmi News 24×7