ಹುಕ್ಕೇರಿ: ತಾಲೂಕಿನ ನೂತನ ತಹಶೀಲ್ದಾರ ಆಗಿ ಡಿ.ಎಚ್. ಹೂಗಾರ ಅಧಿಕಾರ ಸ್ವೀಕರಿಸಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರು ನೂತನ ತಹಶೀಲ್ದಾರರನ್ನು ಸ್ವಾಗತಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಹೂಗಾರ ಅವರು ಶಾಸಕ ಸತೀಶ ಜಾರಕಿಹೊಳಿ ಅವರನ್ನು ಸತ್ಕರಿಸಿದರು.
Spread the love ಮಂಗಳೂರು: ಬಾನಾಡಿಯಲ್ಲಿ ಹಕ್ಕಿಗಳಂತೆ ಹಾರಾಡುವ ಗಾಳಿಪಟ ಈಗ ಅಂತಾರಾಷ್ಟ್ರೀಯ ಹಬ್ಬವಾಗಿದೆ. ಈ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಸೆಪ್ಟಂಬರ್ನಲ್ಲಿ …