Breaking News
Home / ಜಿಲ್ಲೆ / ಹುಕ್ಕೇರಿ ನೂತನ ತಹಶೀಲ್ದಾರ್ ಡಿ.ಎಚ್. ಹೂಗಾರ ಅಧಿಕಾರ ಸ್ವೀಕಾರ

ಹುಕ್ಕೇರಿ ನೂತನ ತಹಶೀಲ್ದಾರ್ ಡಿ.ಎಚ್. ಹೂಗಾರ ಅಧಿಕಾರ ಸ್ವೀಕಾರ

Spread the love

ಹುಕ್ಕೇರಿ: ತಾಲೂಕಿನ ನೂತನ ತಹಶೀಲ್ದಾರ ಆಗಿ ಡಿ.ಎಚ್. ಹೂಗಾರ ಅಧಿಕಾರ ಸ್ವೀಕರಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರು ನೂತನ ತಹಶೀಲ್ದಾರರನ್ನು ಸ್ವಾಗತಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಹೂಗಾರ ಅವರು ಶಾಸಕ ಸತೀಶ ಜಾರಕಿಹೊಳಿ ಅವರನ್ನು ಸತ್ಕರಿಸಿದರು.


Spread the love

About Laxminews 24x7

Check Also

ರಾಜ್ಯ ಹೆದ್ದಾರಿ ಕಾಮಗಾರಿ

Spread the loveಗೋಕಾಕ: ಲೋಕೋಪಯೋಗಿ ಇಲಾಖೆಯು 2021-22 ನೇ ಸಾಲಿನಲ್ಲಿ 3500 ಕೋಟಿ ರೂ ವೆಚ್ಚದಲ್ಲಿ ರಾಜ್ಯ ಹೆದ್ದಾರಿ ಕಾಮಗಾರಿಯನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ