Breaking News

ಸುವರ್ಣಸೌಧ ಮುಂದೆ ರಾಯಣ್ಣ, ಚೆನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ಆಗ್ರಹಿಸಿ ಸಂಕಲ್ಪ ಯಾತ್ರೆ

Spread the love

ಬೆಳಗಾವಿ : ಸುವರ್ಣ ಸೌಧದ ಮುಂದೆ ರಾಯಣ್ಣ ಪ್ರತಿಷ್ಠಾಪನೆ ವಿಚಾರವಾಗಿ ಬೆಳಗಾವಿಯಲ್ಲಿ ಮೂಡಲಗಿಯ ಶ್ರೀಮಂತ ಶಿವಯೋಗಿ ನೇತೃತ್ವದಲ್ಲಿ ಗೋಕಾಕ್​ ತಾಲೂಕು ಮೂಡಲಗಿಯಿಂದ ನಂದಗಡದ ರಾಯಣ್ಣ ಸಮಾಧಿವರೆಗೆ ಸಂಕಲ್ಪ ಯಾತ್ರೆ ಕೈಗೊಳ್ಳಲಾಗಿದೆ.

ಸುವರ್ಣಸೌಧದ ಮುಂಭಾಗ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ರಾಯಣ್ಣನ ಪ್ರತಿಮೆ ಸ್ಥಾಪನೆ ಮಾಡುವಂತೆ ಸಂಕಲ್ಪ ಯಾತ್ರೆಯಲ್ಲಿ ಯಾತ್ರಾರ್ಥಿಗಳು ಆಗ್ರಹ ಮಾಡಿದ್ದಾರೆ. ಯಾತ್ರೆಯ ವೇಳೆ ಬೆಳಗಾವಿಯ ಚೆನ್ನಮ್ಮ ಪುತ್ಥಳಿ ಹಾಗೂ ಪೀರನವಾಡಿಯ ಸಂಗೊಳ್ಳಿರಾಯಣ್ಣನ ಪುತ್ಥಳಿಗೆ ಮಾಲಾರ್ಪಣೆ ಮಾಡಿದ್ದಾರೆ.


Spread the love

About Laxminews 24x7

Check Also

ಅಡುಗೆ ಎಣ್ಣೆ ಬೆಲೆ ಲೀಟರ್‌ಗೆ 8-10 ರೂ. ಏರಿಕೆ

Spread the loveಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಸಂಘರ್ಷ ಈಗ ದೇಶದಲ್ಲಿ ಗ್ಯಾಸ್ ಎಮರ್ಜೆನ್ಸಿ  ಸೃಷ್ಟಿ ಮಾಡಿದೆ. ಈಗಾಗಲೇ ಗೃಹ ಬಳಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ