Breaking News

ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ತಾಯಿ-ಮಗ

Spread the love

ಬೆಳಗಾವಿ : ತಾಯಿ, ಮಗ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಬೆಳಗಾವಿ ತಾಲೂಕಿನ ಹಲಗಾ ಗ್ರಾಮದಲ್ಲಿ ಇಂದು(ಗುರುವಾರ) ನಡೆದಿದೆ.

ತಾಯಿ ಭಾರತಿ ಗರಾಣಿ(36), ಮಗ ಪ್ರಜ್ವಲ್(15) ಎಂಬುವರೇ ನೇಣಿಗೆ ಶರಣಾದ ದುರ್ದೈವಿಗಳಾಗಿದ್ದಾರೆ. ಭಾರತಿ ಗರಾಣಿ ಅವರು ಹಲಗಾ ಗ್ರಾಮದಲ್ಲಿ ಬೇಕರಿಯೊಂದನ್ನ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ.

ಬಿಬಿಎಂಪಿ ಕ್ಯಾಂಟೀನ್‌ನಲ್ಲಿ ತೀವ್ರ ನಷ್ಟ: ಮಾಲೀಕ ಆತ್ಮಹತ್ಯೆ

ತಾಯಿ, ಮಗನ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ತನಿಖೆಯಿಂದಷ್ಟೇ ಇವರ ಸಾವಿಗೆ ನಿಖರವಾದ ಕಾರಣ ತಿಳಿದು ಬರಬೇಕಿದೆ.


Spread the love

About Laxminews 24x7

Check Also

 ಜಿಲ್ಲೆಯಲ್ಲಿ ಶೇ.75ರಷ್ಟು ಮತದಾರರ ಪಟ್ಟಿ ಮ್ಯಾಪಿಂಗ್ ಪೂರ್ಣ

Spread the loveಮತದಾರರ ಪಟ್ಟಿಯ ವಿಶೇಷ   ಪರಿಷ್ಮರಣೆಯ ಪೂರ್ವಸಿದ್ಧತೆ ಭಾಗವಾಗಿ 2022ರ ಮತದಾರರ ಪಟ್ಟಿಗೆ 2025ರ ಮತದಾರರ ಪಟ್ಟಿಯನ್ನು ಮ್ಯಾಪಿಂಗ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ