ಬೆಳಗಾವಿ: ‘ರೈತ ಸಂಘಟನೆಗಳಿಂದ ಸೆ. 28ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿರುವುದರಿಂದ ಅಂದು ನಿಗದಿಯಾಗಿದ್ದ ಎಲ್ಲ ವಿಷಯಗಳ ಪರೀಕ್ಷೆಯನ್ನು ಸೆ. 29ಕ್ಕೆ ಮುಂದೂಡಲಾಗಿದೆ’ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ ‘ಪ್ರಜಾವಾಣಿ’ಗೆ ತಿಳಿಸಿದರು.
Check Also
ದರ್ಶನ್‌ಗೆ ಜೈಲಿನಲ್ಲಿ ಕನಿಷ್ಠ ಸೌಲಭ್ಯ ನಿರಾಕರಣೆ ಆರೋಪ: ಕಾರಾಗೃಹಕ್ಕೆ ಭೇಟಿ ನೀಡುವಂತೆ ಕಾರ್ಯದರ್ಶಿಗೆ ಕೋರ್ಟ್ ಸೂಚನೆ
Spread the love ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಅವರು ಜೈಲಿನಲ್ಲಿ ತಮಗೆ ಕನಿಷ್ಠ ಸೌಲಭ್ಯ ನೀಡುತ್ತಿಲ್ಲವೆಂದು …