Breaking News

ಶಾಸಕ ಸತೀಶ ಜಾರಕಿಹೊಳಿ ಅವರ ದೇಶದಲ್ಲಿ ನಡೆದಿರುವ ಬೆಳವಣಿಗೆಗಳ ಬಗ್ಗೆ ಚರ್ಚಿಸಿದರು.

Spread the love

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರ ಇಲ್ಲಿನ ಜಾಧವ ನಗರದಲ್ಲಿರುವ ನಿವಾಸಕ್ಕೆ ಪ್ರಗತಿಪರ ಚಿಂತಕ, ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಹಾಗೂ ಹೋರಾಟಗಾರ (ಮಾಜಿ ಐಎಎಸ್ ಅಧಿಕಾರಿ) ಶಶಿಕಾಂತ್ ಸೆಂಥಿಲ್ ಶನಿವಾರ ಭೇಟಿ ನೀಡಿದ್ದರು.

ದೇಶದಲ್ಲಿ ನಡೆದಿರುವ ಬೆಳವಣಿಗೆಗಳ ಬಗ್ಗೆ ಚರ್ಚಿಸಿದರು.

ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ರವೀಂದ್ರ ನಾಯ್ಕರ್ ಇದ್ದರು.


Spread the love

About Laxminews 24x7

Check Also

13 ವರ್ಷಗಳಿಂದ ಕೋಮಾದಲ್ಲಿದ್ದ ವ್ಯಕ್ತಿಗೆ ದಯಾಮರಣ – ಸುಪ್ರೀಂ ಐತಿಹಾಸಿಕ ತೀರ್ಪು

Spread the loveನವದೆಹಲಿ: 13 ವರ್ಷಗಳಿಂದ ಕೋಮಾದಲ್ಲಿದ್ದ  31 ವರ್ಷದ ವ್ಯಕ್ತಿಗೆ ದಯಾಮರಣ ನೀಡಲು ಸುಪ್ರೀಂ ಕೋರ್ಟ್‌  ಒಪ್ಪಿಗೆ ನೀಡುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ