Breaking News
Home / new delhi / ಶಾಸಕ ಸತೀಶ ಜಾರಕಿಹೊಳಿ ಅವರ ದೇಶದಲ್ಲಿ ನಡೆದಿರುವ ಬೆಳವಣಿಗೆಗಳ ಬಗ್ಗೆ ಚರ್ಚಿಸಿದರು.

ಶಾಸಕ ಸತೀಶ ಜಾರಕಿಹೊಳಿ ಅವರ ದೇಶದಲ್ಲಿ ನಡೆದಿರುವ ಬೆಳವಣಿಗೆಗಳ ಬಗ್ಗೆ ಚರ್ಚಿಸಿದರು.

Spread the love

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರ ಇಲ್ಲಿನ ಜಾಧವ ನಗರದಲ್ಲಿರುವ ನಿವಾಸಕ್ಕೆ ಪ್ರಗತಿಪರ ಚಿಂತಕ, ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಹಾಗೂ ಹೋರಾಟಗಾರ (ಮಾಜಿ ಐಎಎಸ್ ಅಧಿಕಾರಿ) ಶಶಿಕಾಂತ್ ಸೆಂಥಿಲ್ ಶನಿವಾರ ಭೇಟಿ ನೀಡಿದ್ದರು.

ದೇಶದಲ್ಲಿ ನಡೆದಿರುವ ಬೆಳವಣಿಗೆಗಳ ಬಗ್ಗೆ ಚರ್ಚಿಸಿದರು.

ಮಾನವ ಬಂಧುತ್ವ ವೇದಿಕೆ ರಾಜ್ಯ ಸಂಚಾಲಕ ರವೀಂದ್ರ ನಾಯ್ಕರ್ ಇದ್ದರು.


Spread the love

About Laxminews 24x7

Check Also

ನೇಹಾ ಕೊಲೆ ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಮುಸ್ಲಿಂ ಸಮುದಾಯದಿಂದ ಪ್ರತಿಭಟನೆ

Spread the loveಹುಬ್ಬಳ್ಳಿ : ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿ ನೇಹಾ ಹಿರೇಮಠ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಫಯಾಝ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ