Breaking News

ರೇಣುಕಾ ಯಲ್ಲಮ್ಮ ದೇಗುಲದ‌ ಬಳಿ ಅಕ್ರಮ ಕಟ್ಟಡ! ನಿರ್ಮಾಣಕ್ಕೆ ಮಧ್ಯಂತರ ತಡೆ

Spread the love

ಬೆಳಗಾವಿ: ರೇಣುಕಾ ಯಲ್ಲಮ್ಮ ದೇಗುಲದ‌ ಬಳಿ ಅಕ್ರಮ ಕಟ್ಟಡ ನಿರ್ಮಾಣ ಆರೋಪಕ್ಕೆ ಸಂಬಂಧಿಸಿ ದೇವಸ್ಥಾನದ 100 ಮೀಟರ್ ವ್ಯಾಪ್ತಿಯಲ್ಲಿನ ಕಟ್ಟಡ ನಿರ್ಮಾಣಕ್ಕೆ ಹೈಕೋರ್ಟ್ ವಿಭಾಗೀಯ ಪೀಠದಿಂದ ಮಧ್ಯಂತರ ತಡೆ ನೀಡಲಾಗಿದೆ.

 

ಸವದತ್ತಿಯ ದೇವಸ್ಥಾನ ಸಂರಕ್ಷಿತ ಸ್ಮಾರಕ
ಸವದತ್ತಿಯ ರೇಣುಕಾ ಯಲ್ಲಮ್ಮ ದೇವಸ್ಥಾನ ಸಂರಕ್ಷಿತ ಸ್ಮಾರಕ.

ಹಾಗಾಗಿ, ಅದರ 100 ಮೀಟರ್ ಸುತ್ತಳತೆಯಲ್ಲಿ ಕಟ್ಟಡ ನಿರ್ಮಿಸುವಂತಿಲ್ಲ ಎಂದು ಉಚ್ಚ ನ್ಯಾಯಾಲಯವು ಹೇಳಿದೆ.

ದೇವಸ್ಥಾನದ ಸುತ್ತ ನಿಯಮ ಮೀರಿ ಅಕ್ರಮ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ ಎಂದು ಅರ್ಜಿದಾರರ ಪರ ವಿಜೇತಾ ಆರ್. ನಾಯಕ್ ತಮ್ಮ ವಾದ ಮಂಡಿಸಿದ್ದರು. ಹೀಗಾಗಿ, ಮುಂದಿನ ವಿಚಾರಣೆಯವರೆಗೆ ಕಟ್ಟಡ ನಿರ್ಮಾಣಕ್ಕೆ ರೇಣುಕಾ ಯಲ್ಲಮ್ಮ ತಡೆ ನೀಡಿದೆ.


Spread the love

About Laxminews 24x7

Check Also

ಅಂಗನವಾಡಿ ಕೇಂದ್ರಗಳಲ್ಲಿ ಕಳಪೆ ಆಹಾರ ಪೂರೈಕೆ ಆಗಿಲ್ಲ

Spread the loveಬೆಳಗಾವಿ: ಅಂಗನವಾಡಿ ಕೇಂದ್ರದ ಮಕ್ಕಳಿಗೆ ಕಳಪೆ ಆಹಾರ ಪೂರೈಕೆ ಆಗಿಲ್ಲ, ಅವಧಿ ಮುಗಿದ ಆಹಾರವನ್ನು ಪೂರೈಕೆ ಮಾಡಿಲ್ಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ