Breaking News
Home / ಅಂತರಾಷ್ಟ್ರೀಯ / ಸಿದ್ದು ಸಿಎಂ ಆಗಿದ್ದಾಗ 2 ವರ್ಷ ಡಿಕೆಶಿಯನ್ನು ಸಂಪುಟಕ್ಕೆ ತೆಗೆದುಕೊಂಡಿರಲಿಲ್ಲ.. ಯಾಕೆ?’

ಸಿದ್ದು ಸಿಎಂ ಆಗಿದ್ದಾಗ 2 ವರ್ಷ ಡಿಕೆಶಿಯನ್ನು ಸಂಪುಟಕ್ಕೆ ತೆಗೆದುಕೊಂಡಿರಲಿಲ್ಲ.. ಯಾಕೆ?’

Spread the love

ಬೆಳಗಾವಿ: ಮೊನ್ನೆ ರಾಜ್ಯ ಬಿಜೆಪಿ ಸರ್ಕಾರದಲ್ಲಿ ನಡೆದ ಸಚಿವರ ಖಾತೆ ಬದಲಾವಣೆ ಬಗ್ಗೆ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆಗೆ ಬೆಳಗಾವಿಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ತಿರುಗೇಟು ನೀಡಿದ್ದಾರೆ.

ಅಸಮರ್ಥರೆಂಬ ಕಾರಣಕ್ಕೆ ಖಾತೆ ಬದಲಾಯಿಸುವುದಿಲ್ಲ. ಉತ್ತಮವಾಗಿ ಕೆಲಸ ನಡೆಯಲು ಖಾತೆ ಬದಲಾವಣೆ ಅಗತ್ಯವಿರುತ್ತದೆ. ಖಾತೆಗಳ ಅದಲು ಬದಲು ಮುಖ್ಯಮಂತ್ರಿಗಿರುವ ಪರಮಾಧಿಕಾರ. ನಮ್ಮ ಪಕ್ಷದ ವರಿಷ್ಠರ ಜತೆಗೆ ಮಾತುಕತೆ ಮಾಡಿಕೊಂಡು ತೀರ್ಮಾನ ಮಾಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಯಾವುದೇ ಹರುಳಿಲ್ಲ, ರಾಜಕೀಯವಾಗಿ ಹೇಳಿಕೆ ನೀಡಿದ್ದಾರೆ ಎಂದು ಲಕ್ಷ್ಮಣ ಸವದಿ ಹೇಳಿದ್ದಾರೆ.

ಡಿಕೆಶಿ ಅಸಮರ್ಥರು ಎಂಬ ಕಾರಣಕ್ಕೆ ತೆಗೆದುಕೊಂಡಿರಲಿಲ್ವಾ?
ಹಾಗಾದ್ರೆ ಎರಡು ವರ್ಷವಾಗಿದ್ದರೂ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಡಿಕೆ ಶಿವಕುಮಾರ್​ ಅವರನ್ನು ಯಾಕೆ ಸಂಪುಟಕ್ಕೆ ಸೇರಿಸಿಕೊಂಡಿರಲಿಲ್ಲ. ಡಿಕೆಶಿ ಅಸಮರ್ಥರು ಎಂಬ ಕಾರಣಕ್ಕೆ ತೆಗೆದುಕೊಂಡಿರಲಿಲ್ವಾ? ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಉತ್ತರಿಸಲಿ ಎಂದು ಲಕ್ಷ್ಮಣ ಸವದಿ ಸವಾಲು ಎಸೆದಿದ್ದಾರೆ.

 

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??

ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ: 8123967576
Laxmi News

 


Spread the love

About Laxminews 24x7

Check Also

ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಜಾಹೀರಾತು: ಸಿಎಂ, ಡಿಸಿಎಂ, ರಾಹುಲ್ ಗಾಂಧಿಗೆ ಕೋರ್ಟ್ ಸಮನ್ಸ್‌

Spread the loveಬೆಂಗಳೂರು, (ಮಾರ್ಚ್ 28): ಕಳೆದ ಬಿಜೆಪಿ ಸರ್ಕಾರದ ವಿರುದ್ಧ ವಿಧಾನಸಭೆ ಚುನಾವಣೆ (Karnataka Assembly Elections 2023) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ