Breaking News

ಶಾಂತವಾಗದ ವರುಣನ ಪ್ರತಾಪ, ಸೊಗಲ ಸೋಮೇಶ್ವರನಿಗೆ ವರುಣನ ದಿಗ್ಬಂಧನ

Spread the love

ಬೆಳಗಾವಿ: ವರುಣನ ರೌದ್ರಾವತಾರಕ್ಕೆ ಕರುನಾಡು ಕಂಗಾಲಾಗಿದೆ. ಕ್ಷಣ ಕ್ಷಣಕ್ಕೂ ವರುಣನ ಅವಾಂತರ ಹೆಚ್ಚಾಗ್ತಿದೆ. ಜಿಲ್ಲೆಯಲ್ಲಿ ನಿನ್ನೆ ಸುರಿದ ಭಾರಿ ಮಳೆಗೆ ಸೊಗಲ ಸೋಮೇಶ್ವರ ದೇವಸ್ಥಾನ ಮುಳುಗಿದೆ.

ಭಾರಿ ಮಳೆಯಿಂದಾಗಿ ನಿನ್ನೆ ಸಂಜೆ ದೇವಸ್ಥಾನದ ಗರ್ಭಗುಡಿಗೆ ನೀರು ನುಗ್ಗಿತ್ತು. ಅಪಾರ ಪ್ರಮಾಣದ ನೀರು ನುಗ್ಗಿದ ಹಿನ್ನೆಲೆಯಲ್ಲಿ ಸೋಮೇಶ್ವರನ ಮೂರ್ತಿ ಕೂಡ ಭಾಗಶಃ ಜಲಾವೃತಗೊಂಡಿದೆ. ದೇವಸ್ಥಾನದ ಹೊರ ಭಾಗದಲ್ಲಿ ಮಳೆ ನೀರು ಝರಿಯಂತೆ ಉಕ್ಕಿ ಹರಿಯುತ್ತಿದೆ.

ದೇವಸ್ಥಾನಕ್ಕೆ ನೀರು ನುಗ್ಗಿದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗ್ತಿದೆ.


Spread the love

About Laxminews 24x7

Check Also

ದಂಡುಮಂಡಳಿ ಸಭೆ ಅರ್ಧಕ್ಕೆ ಬಿಟ್ಟು ಹೊರ ನಡೆದ ಸಂಸದ ಜಗದೀಶ್ ಶೆಟ್ಟರ್

Spread the loveಬೆಳಗಾವಿ: ಬೆಳಗಾವಿ ದಂಡುಮಂಡಳಿ ಇಂದು ನಡೆಸಿದ ಸಾಮಾನ್ಯ ಸಭೆಯಲ್ಲಿ ಬೆಳಗಾವಿ ಲೋಕಸಭಾ ಸದಸ್ಯ ಜಗದೀಶ ಶೆಟ್ಟರ್ ಇವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ