Breaking News

ರೈಲ್ವೆ ಬ್ರೀಜ್ ಗೆ ವ್ಯಕ್ತಿ ಯೊಬ್ಬ ನೇಣು ಬಿಗಿದುಕೊಂಡು ಆತ್ಮ ಹತ್ಯೆ ಮಾಡಿಕೊಂಡಿರುವ ಘಟನೆ

Spread the love

ಬೆಳಗಾವಿ:‌ ರೈಲ್ವೆ ಬ್ರೀಜ್ ಗೆ ವ್ಯಕ್ತಿ ಯೊಬ್ಬ ನೇಣು ಬಿಗಿದುಕೊಂಡು ಆತ್ಮ ಹತ್ಯೆ ಮಾಡಿಕೊಂಡಿರುವ ಘಟನೆ ಇಂದು ನಡೆದಿದೆ.

ನಗರದ ನೂತನವಾಗಿ ನಿರ್ಮಾಣವಾಗಿರುವ ರೈಲ್ವೆ ಮೇಲ್ಸೇತುವೆಗೆ ನೇಣು ಬಿಗಿದುಕೊಂಡು, ಸಾವಿಗೆ ಶರಣಾಗಿದ್ದಾನೆ.

ವ್ಯಕ್ತಿಯ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??

ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ: 8123967576
Laxmi News

 


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ