Breaking News
Home / ಅಂತರಾಷ್ಟ್ರೀಯ / ರೈಲ್ವೆ ಬ್ರೀಜ್ ಗೆ ವ್ಯಕ್ತಿ ಯೊಬ್ಬ ನೇಣು ಬಿಗಿದುಕೊಂಡು ಆತ್ಮ ಹತ್ಯೆ ಮಾಡಿಕೊಂಡಿರುವ ಘಟನೆ

ರೈಲ್ವೆ ಬ್ರೀಜ್ ಗೆ ವ್ಯಕ್ತಿ ಯೊಬ್ಬ ನೇಣು ಬಿಗಿದುಕೊಂಡು ಆತ್ಮ ಹತ್ಯೆ ಮಾಡಿಕೊಂಡಿರುವ ಘಟನೆ

Spread the love

ಬೆಳಗಾವಿ:‌ ರೈಲ್ವೆ ಬ್ರೀಜ್ ಗೆ ವ್ಯಕ್ತಿ ಯೊಬ್ಬ ನೇಣು ಬಿಗಿದುಕೊಂಡು ಆತ್ಮ ಹತ್ಯೆ ಮಾಡಿಕೊಂಡಿರುವ ಘಟನೆ ಇಂದು ನಡೆದಿದೆ.

ನಗರದ ನೂತನವಾಗಿ ನಿರ್ಮಾಣವಾಗಿರುವ ರೈಲ್ವೆ ಮೇಲ್ಸೇತುವೆಗೆ ನೇಣು ಬಿಗಿದುಕೊಂಡು, ಸಾವಿಗೆ ಶರಣಾಗಿದ್ದಾನೆ.

ವ್ಯಕ್ತಿಯ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??

ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ: 8123967576
Laxmi News

 


Spread the love

About Laxminews 24x7

Check Also

ಪಾನಿಪುರಿ ಮಾರುವ ಜ್ಯೂನೀಯರ್ ಮೋದಿ; ಮೋದಿ ತರಾನೇ..ಆದ್ರೆ ಅಲ್ಲ!

Spread the loveನವದೆಹಲಿ: ಗುಜರಾತ್‌ನ ಪಾನಿ ಪುರಿ ಮಾರಾಟಗಾರ ಅನಿಲ್ ಭಾಯಿ ಠಕ್ಕರ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಹೋಲುವ ಹಾಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ