Breaking News

ನೂತನ ಪೆಟ್ರೋಲ್ ಬಂಕ್ ಗೆ ಚಾಲನೆ ನೀಡಿದ ರಾಹುಲ್ ಜಾರಕಿಹೊಳಿ

Spread the love

ಬೆಳಗಾವಿ: ತಾಲೂಕಿನ ಕಲಕಂಬಾದಲ್ಲಿ ನಿರ್ಮಿಸಲಾದ ನೂತನ ಜಗನ್ನಾಥ್ ಪೆಟ್ರೋಲ್ ಬಂಕ್ ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರ ಪುತ್ರ ರಾಹುಲ್ ಜಾರಕಿಹೊಳಿ ಅವರು ಶನಿವಾರ ಚಾಲನೆ ನೀಡಿದರು.

 

 

ಈ ಸಂದರ್ಭದಲ್ಲಿ ಬೆಳಗಾವಿ ಗ್ರಾಮೀಣ ಬಿಜೆಪಿ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ಸಂಜಯ ಪಾಟೀಲ್, ಜಿಪಂ ಸದಸ್ಯ ಯಲ್ಲಪ್ಪ ಬುಟರಿ, ಭಾರತ ಪೆಟ್ರೋಲಿಯಂ ಮ್ಯಾನೇಜರ್ ಕುಲದೀಪ ಗುಲಾಟಿ, ಸಂದೀಪ , ಶಾಸಕ ಸತೀಶ ಜಾರಕಿಹೊಳಿ ಆಪ್ತ ಸಹಾಯಕ ಅರವಿಂದ ಕಾರ್ಚಿ ಮುಂತಾದವರು ಇದ್ದರು.

 


Spread the love

About Laxminews 24x7

Check Also

ಖಡೇಬಜಾರ್ ಪೊಲೀಸ್ ಠಾಣೆಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರ ದಿಢೀರ್ ಭೇಟಿ: ಅಧಿಕಾರಿಗಳಿಗೆ ಮಹತ್ವದ ಸೂಚನೆ

Spread the loveಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಶಶಿಧರ್ ಎಸ್. ಕೋಸಂಬೆ ಅವರು ಶುಕ್ರವಾರ ಬೆಳಗಾವಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ