Breaking News

ಔಷಧಿ ಅಂಗಡಿಯಕಳ್ಳತನ ಮಾಡಿರುವ ಘಟನೆ

Spread the love

ಬೆಳಗಾವಿ: ಔಷಧಿ ಅಂಗಡಿಯ ಮೇಲ್ಛಾವಣಿ ಕೊರೆದ ಕಳ್ಳರು ಮಾಸ್ಕ್ ಸೇರಿದಂತೆ ಇತರೆ ಔಷಧಿಗಳನ್ನು ಕಳ್ಳತನ ಮಾಡಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಇನಾಮಹೊಂಗಲದಲ್ಲಿ ತಡರಾತ್ರಿ ನಡೆದಿದೆ. ಕಳ್ಳರು 1 ಚೀಲ ಮಾಸ್ಕ್ ಕಳವು ಮಾಡಿದ್ದಾರೆ.

 


      

 

ಚಂದ್ರಶೇಖರ ಹುಚ್ಚನ್ನವರ್‌ಗೆ ಸೇರಿದ ಅಂಗಡಿಯಲ್ಲಿ ಕಳ್ಳತನ ನಡೆದಿದೆ. ಒಂದು ಚೀಲ ಮಾಸ್ಕ್ ಜೊತೆಗೆ 50ಕ್ಕೂ ಹೆಚ್ಚು ಮೂವ್ ಸ್ಪ್ರೇ ಮತ್ತು 6 ಸಾವಿರ ನಗದು ಕದ್ದು ಪರಾರಿಯಾಗಿದ್ದಾರೆ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ