ಬೆಳಗಾವಿ: ವ್ಯಕ್ತಿಯೊಬ್ಬ ಜೀವಂತ ಹಾವನ್ನು ಹಿಡಿದು ತನ್ನ ಕೊರಳಿಗೆ ಸುತ್ತಿಕೊಂಡು ಸೈಕಲ್ ಏರಿ ಹೋಗಿ ಅರಣ್ಯಕ್ಕೆ ಬಿಟ್ಟ ಘಟನೆ ಬೆಳಗಾವಿ ತಾಲೂಕಿನ ಹಂಗರಗಾ ಗ್ರಾಮದಲ್ಲಿ ನಡೆದಿದೆ.
ಹಾವು ವ್ಯಕ್ತಿಯ ಮನೆಗೆ ಬಂದಿತ್ತು. ಹಾವನ್ನು ಹಿಡಿದು ಅದನ್ನು ತನ್ನ ಕೊರಳಿಗೆ ಸುತ್ತಿಕೊಂಡು ಸೈಕಲ್ ಏರಿ ತನ್ನ ಹೊಲದತ್ತ ತೆಗೆದುಕೊಂಡು ಹೋಗಿ ಬಿಟ್ಟಿದ್ದಾನೆ. ಈ ದೃಶ್ಯವನ್ನು ಸೆರೆಹಿಡಿದ ಗ್ರಾಮದ ಯುವಕರು ಸೋಶಿಯಲ್ ಮೀಡಿಯಾಗಳಲ್ಲಿ ಹರಿಬಿಟ್ಟಿದ್ದಾರೆ.
Laxmi News 24×7