ಜನೇವರಿ ೨೩ರಂದು ಜರುಗಲಿರುವ ಸುಭಾಷ್ ಚಂದ್ರ ಭೋಸ್ ಅವರ ಜನ್ಮ ದಿನಾಚರಣೆಯನ್ನು ವಿನೂತನವಾಗಿ ಆಚರಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಂಗಳವಾರ ತಮ್ಮ ನಿವಾಸದಿಂದ ವೆಬ್ ನೆರ್ ಮೂಲಕ ಹಿರಿಯ ಅಧಿಕಾರ ಸಭೆ ಜರುಗಿಸಿದರು.ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ, ಕರ್ನಾಟಕ ಮತ್ತು ಗೋವಾ ಎನ್.ಸಿ.ಸಿ. ನಿರ್ದೇಶನಾಲಯದ ಅಧಿಕಾರಿ ಎ.ಆರ್ ಕಮಾಂಡರ ಬಿ.ಎಸ್. ಕನ್ವರ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಶಾಲಿನಿ ರಜನೀಶ್ ಗೋಯೆಲ್, ಜಿ.ಕುಮಾರ ನಾಯ್ಕ್, ಶಿಕ್ಷಣ ಇಲಾಖೆ ಕಾರ್ಯದರ್ಶಿ ಸೆಲ್ವ ಕುಮಾರ, ಗೃಹ ಇಲಾಖೆಯ ಡಾ.ಮಾಲಿನಿ ಕೃಷ್ಣಮೂರ್ತಿ ಮತ್ತಿತರರು ಪಾಲ್ಗೊಂಡಿದ್ದರು.
Check Also
ಪರಪ್ಪನ ಅಗ್ರಹಾರ ಜೈಲೋ? ರೆಸಾರ್ಟೋ?
Spread the loveಬೆಂಗಳೂರು, ಅಕ್ಟೋಬರ್ 09: ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ರೌಡಿ ಶೀಟರ್ ಗುಬ್ಬಚ್ಚಿ ಸೀನಾ ಹುಟ್ಟುಹಬ್ಬ ಆಚರಣೆಯ ವಿಚಾರ ವ್ಯಾಪಕ …