Breaking News

ಬೆಳಗಾವಿ ಉತ್ತರ ಮತಕ್ಷೇತ್ರದಲ್ಲಿ ಶಾಸಕ ಅನಿಲ ಬೆನಕೆ ಶಿಕ್ಷಣ ಕ್ರಾಂತಿ

Spread the love

 

ಬೆಳಗಾವಿ ಉತ್ತರ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ. ಅನಿಲ ಬೆನಕೆ ರವರು ಶತಮಾನ ಪೂರೈಸಿರುವ ಶಾಲೆಗಳ ಅಭಿವೃದ್ಧಿಯನ್ನು ಕೈಗೊಳ್ಳುವ ನಿಟ್ಟಿನಲ್ಲಿ ಅವರ ಸತತ ಪ್ರಯತ್ನದ ಫಲವಾಗಿ ಇಂದು ಮತಕ್ಷೇತ್ರದ ಶತಮಾನ ಪೂರೈಸಿರುವ 2 ಶಾಲೆಗಳಾದ ಸರಕಾರಿ ಸರದಾರ ಪ್ರೌಢ ಶಾಲೆಗೆ ರೂ. 15.00 ಲಕ್ಷ ಮತ್ತು ಕಣಬರ್ಗಿಯ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಗೆ ರೂ. 16.50 ಲಕ್ಷ ಮಂಜೂರು ಮಾಡಿಸಿದ್ದರಿಂದ ಶಾಲೆಯ ಸಿಬ್ಬಂದಿಗಳು ಮತ್ತು ಅಲ್ಲಿನ ಆಡಳಿತ ಮಂಡಳಿ ಹಾಗೂ ಕ್ಷೇತ್ರದ ಜನತೆಯು ಮಾನ್ಯ ಶಾಸಕರಿಗೆ ಅಭಿನಂದನೆಯನ್ನು ಸಲ್ಲಿಸಿದರು.


Spread the love

About Laxminews 24x7

Check Also

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ

Spread the loveಕಾರವಾರ: ತಾಲೂಕಿನ ತಲಾಂದ ಸಾರ್ವಜನಿಕ ಗಣೇಶೋತ್ಸವ  ಸಮಿತಿಯ ವತಿಯಿಂದ ಬುಧವಾರ ರಾತ್ರಿ ಆಯೋಜಿಸಲಾಗಿದ್ದ ಗಣೇಶ ವಿಸರ್ಜನಾ ಮೆರವಣಿಗೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ