Breaking News

ಅಗ್ನಿಅವಘಡಕ್ಕೆ 4 ಕಾರುಗಳು ಭಸ್ಮ

Spread the love

ದಾವಣಗೆರೆ: ಇಲ್ಲಿನ ಪಿ.ಬಿ. ರಸ್ತೆಯ ಎಲ್‌ಐಸಿ ಕಚೇರಿ ಸಮೀಪದ ಗ್ಯಾರೇಜ್‌ನಲ್ಲಿ ಸೋಮವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ನಾಲ್ಕು ಕಾರುಗಳು ಭಸ್ಮವಾಗಿವೆ.

ಕಾರುಗಳಿಗೆ ಬೆಂಕಿ ಹೊತ್ತಿಕೊಂಡಿದ್ದು ಗಮನಿಸಿದ ಸಾರ್ವಜನಿಕರು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ತುರ್ತುಸೇವಾ ಸಿಬ್ಬಂದಿ ಬೆಂಕಿ ಆರಿಸಿದ್ದಾರೆ. ರಿಪೇರಿಗಾಗಿ ಗ್ಯಾರೇಜ್‌ಗೆ ಬಂದಿದ್ದ ಕಾರುಗಳನ್ನು ಹೊರಗಡೆ ನಿಲ್ಲಿಸಲಾಗಿತ್ತು. ಬೆಂಕಿ ಹೊತ್ತಿಕೊಂಡು ಅ ನಾಲ್ಕು ಕಾರುಗಳು ಸುಟ್ಟು ಹೋಗಿವೆ.


Spread the love

About Laxminews 24x7

Check Also

ಉಪಚುನಾವಣಾ ಕಣದಲ್ಲಿ ಅಬ್ಬರದ ಪ್ರಚಾರ – ʻಕೈʼ, ಕಮಲ ನಾಯಕರಿಂದ ಮತಬೇಟೆ

Spread the loveದಾವಣಗೆರೆ: ಇಲ್ಲಿನ ದಕ್ಷಿಣ  ಕ್ಷೇತ್ರದ ಉಪಚುನಾವಣಾ  ಕಣದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌  ನಾಯಕರ ಪ್ರಚಾರ ಅಬ್ಬರದಿಂದ ಸಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ