ಪಟ್ನಾ: ಉಪಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ವಿಚಾರ ಇನ್ನೂ ಸ್ಪಷ್ಟ ಆಗಿಲ್ಲ. 2005ರಿಂದಲೂ (2013-17ರ ಅವಧಿ ಬಿಟ್ಟು) ಸುಶೀಲ್ ಕುಮಾರ್ ಮೋದಿ ಅವರು ಉಪಮುಖ್ಯಮಂತ್ರಿ ಆಗಿದ್ದರು. ಈ ಬಾರಿ, ಅವರನ್ನೇ ಆ ಹುದ್ದೆಯಲ್ಲಿ ಮುಂದುವರಿಸುವ ಬಗ್ಗೆ ಒಮ್ಮತ ಏರ್ಪಟ್ಟಿಲ್ಲ. ಕತಿಹಾರ್ ಶಾಸಕ ತಾರಕೇಶ್ವರ ಪ್ರಸಾದ್ ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಗಿದೆ. ರೇಣು ದೇವಿ ಅವರು ಉಪನಾಯಕಿ ಆಗಲಿದ್ದಾರೆ. ಈ ಇಬ್ಬರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡುವ ಸಾಧ್ಯತೆ ಇದೆ …
Read More »ಗೋಕಾಕ ಬಳಿ ಭೀಕರ ರಸ್ತೆ ಅಪಘಾತ ನಾಲ್ವರು ದುರ್ಮರಣ…
https://youtu.be/Dg6L9OFWlVU ಗೋಕಾಕ: ಟಾಟಾ ಎಸಿ ಮತ್ತು ಕಾರು ಮಧ್ಯ ಪರಸ್ಪರ ಡಿಕ್ಕಿ ಸಂಭವಿಸಿದ ಪರಿಣಾಮವಾಗಿ ಸ್ಥಳದಲ್ಲಿ ನಾಲ್ವರು ಮೃತಪಟ್ಟ ಘಟನೆ ತಾಲೂಕಿನ ಸಂಕೇಶ್ವರ – ನರಗುಂದ ರಾಜ್ಯ ಹೆದ್ದಾರಿ ಮಮದಾಪೂರ ಕ್ರಾಸ್ ದ ಬಳಿ ನಡೆದಿದೆ. ಟಾಟಾ ಎಸಿ ಹಾಗೂ ಇಂಡಿಕಾ ಕಾರ್ ಮಧ್ಯ ಡಿಕ್ಕಿ ಸಂಭವಿಸಿ ಓರ್ವ ಯುವಕ , ಇಬ್ಬರು ಮಹಿಳೆಯರು , ಒಂದು ಹೆಣ್ಣುಮಗು ಸೆರಿ ನಾಲ್ಕು ಜನ ದುರ್ಮರಣ ಗೊಂಡಿದ್ದು, …
Read More »ಸಿಲಿಕಾನ್ ಸಿಟಿ ಸುತ್ತಮುತ್ತ ನಿಮ್ಮದು ಜಮೀನು ಇಲ್ಲವೇ ಸೈಟ್ ಇದೆಯಾ?
ದೇವನಹಳ್ಳಿ: ಸಿಲಿಕಾನ್ ಸಿಟಿ ಸುತ್ತಮುತ್ತ ನಿಮ್ಮದು ಜಮೀನು ಇಲ್ಲವೇ ಸೈಟ್ ಇದೆಯಾ? ಅದು ನಿಮ್ಮ ಬಳಿಯೇ ಇದೆ ಅಂತ ನೀವು ನೆಮ್ಮದಿಯಾಗಿದ್ದೀರಾ? ಹಾಗಾದ್ರೆ ನಿಮ್ಮ ನೆಮ್ಮದಿಗೆ ದಿಢೀರ್ ಭಂಗ ಬಂದರೂ ಬರಬಹುದು. ಅದಕ್ಕೂ ಮುನ್ನ ನೀವು ಬೆಚ್ಚಿಬೀಳುವ ಸಂಗತಿಯೊಂದು ಇಲ್ಲಿದೆ ನೋಡಿ. ಬಸವರಾಜ್, ಪ್ರಸನ್ನಕುಮಾರ್ ಮತ್ತು ಉಮೇಶ್. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ತಾಲೂಕು ಕಛೇರಿಯಲ್ಲಿ ಕಂಪ್ಯೂಟರ್ ಆಪರೇಟರ್ಸ್. ಇವರು ಸುಲಭವಾಗಿ ಹಣ ಮಾಡಿ ಕೋಟಿ ಕೋಟಿ ಸಂಪಾದನೆ ಮಾಡೋದಕ್ಕೆ …
Read More »ನಾಳೆಯಿಂದ ಶಬರಿಮಲೆ ಅಯ್ಯಪ್ಪ ದೇವಾಲಯ ಓಪನ್; ಭಕ್ತರಿಗಾಗಿ ಇಲ್ಲಿದೆ ಮಾಹಿತಿ
ಕೋವಿಡ್ ನಿಯಮ ಪಾಲನೆ ಕಡ್ಡಾಯ : ಪ್ರಸಿದ್ಧ ಯಾತ್ರಾಸ್ಥಳ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಬಾಗಿಲು ನಾಳೆಯಿಂದ ತೆರೆಯಲಿದ್ದು, ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಕಟ್ಟುನಿಟ್ಟಿನ ತಪಾಸಣೆ ಮೂಲಕ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ. ಮಂಡಲಂ ಮಕರವಿಲಕ್ಕು ಅವಧಿಕಾಗಿ ನಾಳೆಯಿಂದ ಅಯ್ಯಪ್ಪ ಸ್ವಾಮಿ ದೇಗುಲದ ಬಾಗಿಲು ತೆರೆಯಲಾಗುತ್ತಿದ್ದು, ಕೋವಿಡ್ ನೆಗೆಟಿವ್ ಬಂದವರನ್ನು ಮಾತ್ರ ದೇವಾಲಯ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಇದೇ ಮೊದಲ ಬಾರಿಗೆ ಯಾತ್ರಾಸ್ಥಳ ವರ್ಚುವಲ್ ಸರದಿ ವ್ಯವಸ್ಥೆಗೆ …
Read More »ರಮೇಶ್ ಕತ್ತಿಗೆ ದೀಪಾವಳಿ ಉಡುಗೂರೆ : ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಮರು ಆಯ್ಕೆ
ಉಪಾಧ್ಯಕ್ಷರಾಗಿ ಸುಭಾಷ್ ಢವಳೇಶ್ವರ ಬೆಳಗಾವಿ: ಭಾರೀ ಕುತೂಹಲ ಮೂಡಿಸಿದ್ದ ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷ ಗದ್ದುಗೆಯ ಹಗ್ಗ ಜಗ್ಗಾಟಕ್ಕೆ ಶನಿವಾರ ತೆರೆ ಬಿದ್ದಿದ್ದು, ಅಧ್ಯಕ್ಷ,ಉಪಾಧ್ಯಕ್ಷ ಹೆಸರುಗಳನ್ನು ಘೋಷಣೆ ಮಾಡಲಾಗಿದೆ. ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಬೆಳಿಗ್ಗೆ ಘಟಾನುಘಟಿ ಬಿಜೆಪಿ ನಾಯಕರು ನಡೆಸಿದ ಸಭೆಯಲ್ಲಿ ಅವಿರೋಧ ಆಯ್ಕೆ ಬಗ್ಗೆ ಒಮ್ಮತದ ಅಭಿಪ್ರಾಯ ವ್ಯಕ್ತವಾಗಿದೆ. ಇದರಿಂದ ಅಧ್ಯಕ್ಷ ಸ್ಥಾನಕ್ಕೆ ರಮೇಶ ಕತ್ತಿಯಾಗಿದೆ ಮುಂದುವರೆಯಲಿದೆ. ಉಪಾಧ್ಯಕ್ಷ ಸ್ಥಾನಕ್ಕೆ ಸುಭಾಷ್ …
Read More »ಮಾರಕ ಕೋವಿಡ್-19 ವೈರಸ್ ಹಾವಳಿಯಿಂದ ದೂರವಾಗಿರುವ ಪ್ರವಾಸಿಗರನ್ನು ಸೆಳೆಯಲು ಅನೇಕ ರಾಷ್ಟ್ರಗಳು ಹೊಸ ಹೊಸ ಮಾರ್ಗಗಳನ್ನು ಕಂಡುಕೊಂಡಿವೆ.
ಬುಡಾಪೆಸ್ಟ್, ನ.13- ಮಾರಕ ಕೋವಿಡ್-19 ವೈರಸ್ ಹಾವಳಿಯಿಂದ ದೂರವಾಗಿರುವ ಪ್ರವಾಸಿಗರನ್ನು ಸೆಳೆಯಲು ಅನೇಕ ರಾಷ್ಟ್ರಗಳು ಹೊಸ ಹೊಸ ಮಾರ್ಗಗಳನ್ನು ಕಂಡುಕೊಂಡಿವೆ. ಹಂಗೇರಿಯ ರೆಸ್ಟೋರೆಂಟ್ ಅನುಸರಿಸಿರುವ ನವ ಪರಿಕಲ್ಪನೆ ವಿಶೇಷ ಗಮನ ಸೆಳೆದಿದೆ. ಹಂಗೇರಿ ರಾಜಧಾನಿ ಬುಡಾಪೆಸ್ಟ್ನಲ್ಲಿರುವ ಕೊಸ್ಟೆಸ್ ಪ್ರಸಿದ್ಧ ರೆಸ್ಟೋರೆಂಟ್. ಈ ಹೋಟೆಲ್ಗೆ ಮಿಚೆಲಿನ್ ಸ್ಟಾರ್ ಮಾನ್ಯತೆ ಲಭಿಸಿದೆ. ಆದರೆ ಕೊರೊನಾ ಹಾವಳಿಯಿಂದಾಗಿ ಈ ರೆಸ್ಟೋರೆಂಟ್ಗೆ ವಿದೇಶಿ ಪ್ರವಾಸಿಗರು ಮತ್ತು ಸ್ಥಳೀಯರು ಸಂಖ್ಯೆ ಕಡಿಮೆಯಾಗಿದೆ ಇದರಿಂದಾಗಿ ಈ ಹೋಟೆಲ್ ಆದಾಯ …
Read More »ರಾಹುಲ್ಗೆ ಪಾಂಡಿತ್ಯದ ಕೊರತೆ ಎಂದ ಒಬಾಮಾ……….
ನ್ಯೂಯಾರ್ಕ್, ನ.11- ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಹಿಂಜರಿಕೆ ಕಾಡುತ್ತಿದೆ. ಜೊತೆಗೆ ಪಾಂಡಿತ್ಯದ ಕೊರತೆ ಇದೆ ಎಂದು ಅಮೆರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಹೇಳುವ ಮೂಲಕ ಚರ್ಚೆ ಹುಟ್ಟು ಹಾಕಿದ್ದಾರೆ. ತಮ್ಮ ರಾಜಕೀಯ ಜೀವನದ ಆತ್ಮಚರಿತ್ರೆ ಕುರಿತು ಬರೆದಿರುವ ಎ ಪ್ರಾಮಿಸ್ಡ್ ಲ್ಯಾಂಡ್ ಎಂಬ ಪುಸ್ತಕವೂ ಈಗ ಬಾರಿ ಚರ್ಚೆಗೆ ಗ್ರಾಸವಾಗಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕುರಿತು ಪುಸ್ತಕದಲ್ಲಿ ಕೆಲವು ಅಂಶಗಳಿದ್ದು, ರಾಹುಲ್ ಅವರಲ್ಲಿ ನಾಯಕತ್ವದ …
Read More »ಅಕ್ಷರ ಮಾಂತ್ರಿಕ”ನ ಅಗಲಿಕೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಾಪ
ಗೋಕಾಕ : ಖ್ಯಾತ ಪತ್ರಕರ್ತ, ಸಾಹಿತಿ, ಲೇಖಕ, ಅಕ್ಷರ ಮಾಂತ್ರಿಕ ರವಿ ಬೆಳೆಗೆರೆ ಅವರ ನಿಧನಕ್ಕೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಕನ್ನಡ ಪತ್ರಿಕೋದ್ಯಮದಲ್ಲಿ ತಮ್ಮದೇಯಾದ ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿದ್ದ ಬೆಳೆಗೆರೆ ಅವರ ನಿಧನದಿಂದ ನಾಡಿಗೆ ಅಪಾರ ನಷ್ಟವಾಗಿದೆ. ನಾಡಿನ ಹೆಸರಾಂತ ಪತ್ರಿಕೆಗಳಲ್ಲಿ ದುಡಿದು ನಂತರ ವಾರ ಪತ್ರಿಕೆಯ ಮೂಲಕ ದಿಟ್ಟ ಪತ್ರಕರ್ತರಾಗಿ ವಿಶಿಷ್ಟ ಸೇವೆ ಸಲ್ಲಿಸುತ್ತಿದ್ದ ಅವರ …
Read More »ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ನಾಡಿನ ಜನತೆಗೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಹಾಗೂ ಬಾಲಚಂದ್ರ ಜಾರಕಿಹೊಳಿ ಅವರು ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯ ಕೋರಿದ್ದಾರೆ. ಎಲ್ಲರ ಬದುಕಿನಲ್ಲಿ ದೀಪಾವಳಿ ಹಬ್ಬ ನಿರಾಸೆಯ ಕಾರ್ಮೋಡ ತೊಡೆದು ಚೈತನ್ಯ ತುಂಬಲಿ. ಎಲ್ಲರ ಜೀವನದಲ್ಲಿ ದೀಪಗಳ ಬೆಳಕು ಸದಾ ಬೆಳಗಲಿ. ಮಹಾಲಕ್ಷ್ಮೀ ದೇವಿ ಸರ್ವರಿಗೂ ಸುಖ, ಶಾಂತಿ, ನೆಮ್ಮದಿ, ಸಮೃದ್ಧಿ, ಸಂಪತ್ತು, ಶಕ್ತಿ, ಆಯುರಾರೋಗ್ಯ ಕರುಣಿಸಲಿ ಎಂದು ಅವರು ದೇವರಲ್ಲಿ ಪ್ರಾರ್ಥಿಸಿದ್ದಾರೆ. ಕೋವಿಡ್-19 ಹಿನ್ನೆಲೆಯಲ್ಲಿ ದೀಪಾವಳಿ …
Read More »ಚೊಚ್ಚಲ ಐಪಿಎಲ್ ಗೆಲ್ಲುವತ್ತ ಡಿಸಿ ಚಿತ್ತ, 5ನೆ ಮುಕುಟ ಮುಡಿಗೇರಿಸಿಕೊಳ್ಳಲು ಮುಂಬೈ ಕಾತರ
ದುಬೈ, ನ.10- ಮರಳುಗಾಡಿನ ದುಬೈ, ಶಾರ್ಜಾ, ಅಬುದಾಬಿಗಳಲ್ಲಿ 52 ದಿನಗಳ ಕಾಲ 8 ತಂಡಗಳು ನಡೆಸಿದ ಸಮರದ ಅಂತಿಮ ಕಾಳಗಕ್ಕೆ ಕ್ಷಣಗಣನೆ ಶುರುವಾಗಿದ್ದು ಐಪಿಎಲ್ ಮುಕುಟವನ್ನು ಗೆದ್ದು ಹುಣ್ಣಿಮೆಯ ನಗೆ ಚೆಲ್ಲಲು ರೋಹಿತ್ ಶರ್ಮಾ ಸಾರಥ್ಯದ ಮುಂಬೈ ಇಂಡಿಯನ್ಸ್ ಹಾಗೂ ಶ್ರೇಯಾಸ್ ಅಯ್ಯರ್ ನಾಯ ಕತ್ವದ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಜಿದ್ದಾಜಿದ್ದಿನ ಹೋರಾಟ ನಡೆಸುತ್ತಿದೆ. #ಇತಿಹಾಸ ನಿರ್ಮಿಸಲು ರೆಡಿ: ಇಂದು ನಡೆಯುವ ಐಪಿಎಲ್ನ ಅಂತಿಮ ಪಂದ್ಯದಲ್ಲಿ ಇತಿಹಾಸ ನಿರ್ಮಿಸಲು ಎರಡು …
Read More »