ಬೆಳಗಾವಿ: ಅಖಿಲ ಭಾರತ ವೀರಶೈವ ಮಹಾಸಭಾ ಬೆಳಗಾವಿ ಜಿಲ್ಲಾ ಯುವ ಘಟಕದ ಅಧ್ಯಕ್ಷರನ್ನಾಗಿ ಇತ್ತೀಚೆಗೆ ನಿಧನರಾದ ಕೇಂದ್ರ ಸಚಿವ ಸುರೇಶ ಅಂಗಡಿ ಅವರ ಸಹೋದರ ಹಾಗೂ ಬಿಜೆಪಿ ಮುಖಂಡ ಮೋಹನ ಅಂಗಡಿ ಅವರ ಪುತ್ರ ಚೇತನ ಅಂಗಡಿ ಅವರನ್ನು ನೇಮಕಗೊಳಿಸಲಾಗಿದೆ ಎಂದು ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷೆ ರತ್ನಪ್ರಭಾ ಬೆಲ್ಲದ ತಿಳಿಸಿದ್ದಾರೆ. ಮುಂಬರುವ ದಿನಗಳಲ್ಲಿ ಬೆಳಗಾವಿ ಜಿಲ್ಲೆಯ ವೀರಶೈವ ಬಾಂಧವರನ್ನು ಅದರಲ್ಲೂ ಮುಖ್ಯವಾಗಿ ಸಮಾಜದ ಯುವ ಪೀಳಿಗೆಯನ್ನು ಒಗ್ಗೂಡಿಸುವುದು, ಅವರಿಗೆ …
Read More »ಭಾರತೀಯ ಜನತಾಪಾರ್ಟಿ ರಾಜ್ಯ ಕಾರ್ಯಕಾರಿಣಿ ಸಭೆ ಡಿಸೆಂಬರ್ 5ರಂದು ಬೆಳಗಾವಿಯಲ್ಲಿ ನಡೆಯಲಿದೆ.
ಬೆಳಗಾವಿ – ಭಾರತೀಯ ಜನತಾಪಾರ್ಟಿ ರಾಜ್ಯ ಕಾರ್ಯಕಾರಿಣಿ ಸಭೆ ಡಿಸೆಂಬರ್ 5ರಂದು ಬೆಳಗಾವಿಯಲ್ಲಿ ನಡೆಯಲಿದೆ. ಅಂದು ಇಡೀ ದಿನ ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. ಪ್ರತಿ 3 ತಿಂಗಳಿಗೊಮ್ಮೆ ಕಾರ್ಯಕಾರಿಣಿ ಸಭೆ ನಡೆಯಬೇಕು. ಆದರೆ ಕೊರೋನಾ ಹಿನ್ನೆಲೆಯಲ್ಲಿ ಸಭೆ ನಡೆದಿರಲಿಲ್ಲ. ಕಳೆದ ವಾರ ಮಂಗಳೂರಿನಲ್ಲಿ ಸಭೆ ನಡೆದಿತ್ತು. ಬೆಳಗಾವಿ ಲೋಕಸಭಾ ಉಪಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಬಿಜೆಪಿ ಕಾರ್ಯಕಾರಿಣಿ ಬೆಳಗಾವಿಯಲ್ಲಿ ನಡೆಯುತ್ತಿರುವುದು ವಿಶೇಷವಾಗಿದೆ. ಲೋಕಸಭಾ ಚುನಾವಣೆ ಪೂರ್ವತಯಾರಿಯ ಭಾಗವಾಗಿ …
Read More »ರಾಜ್ಯದ ಬೈಎಲೆಕ್ಷನ್ ಮಾತ್ರವಲ್ಲ ಇಂದು ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶವೂ ಹೊರಬೀಳಲಿದೆ.
ದೆಹಲಿ : ರಾಜ್ಯದ ಬೈಎಲೆಕ್ಷನ್ ಮಾತ್ರವಲ್ಲ ಇಂದು ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶವೂ ಹೊರಬೀಳಲಿದೆ. ಬಿಹಾರದಲ್ಲಿ ನಿತೀಶ್ ಕುಮಾರ್ ಮತ್ತು ತೇಜಸ್ವಿ ಯಾದವ್ ಮಧ್ಯೆ ಮದಗಜಗಳ ಮಹಾ ಕಾಳಗ ಏರ್ಪಟ್ಟಿದ್ದು, ಇಂದಿನ ರಿಸಲ್ಟ್ ತೀವ್ರ ಕುತೂಹಲ ಕೆರಳಿಸಿದೆ. ಈ ಮಧ್ಯೆ, ಸಮೀಕ್ಷೆಗಳು ಮಹಾಘಟಬಂಧನ್ ಗೆಲ್ಲೋ ಹಾಟ್ ಫೇವರಿಟ್ ಅಂತಾ ಭವಿಷ್ಯ ನುಡಿದಿವೆ. ರಾಜ್ಯದ 2 ಕ್ಷೇತ್ರಗಳ ಬೈಎಲೆಕ್ಷನ್ ಫಲಿತಾಂಶ ಒಂದೆಡೆಯಾದ್ರೆ, ಮತ್ತೊಂದೆಡೆ ಇಂದು ಬಿಹಾರ ವಿಧಾನಸಭೆ ಚುನಾವಣಾ ಫಲಿತಾಂಶವೂ ಹೊರಬೀಳಲಿದೆ. ಇಡೀ …
Read More »ಬಿಹಾರದಲ್ಲಿ ನಿತೀಶ್ ಕುಮಾರ್ ಮತ್ತು ತೇಜಸ್ವಿ ಯಾದವ್ ಮಧ್ಯೆ ಮದಗಜಗಳ ಮಹಾ ಕಾಳಗ ಏರ್ಪಟ್ಟಿದ್ದು,
ಬಿಹಾರದಲ್ಲಿ ನಿತೀಶ್ ಕುಮಾರ್ ಮತ್ತು ತೇಜಸ್ವಿ ಯಾದವ್ ಮಧ್ಯೆ ಮದಗಜಗಳ ಮಹಾ ಕಾಳಗ ಏರ್ಪಟ್ಟಿದ್ದು, ಇಂದಿನ ರಿಸಲ್ಟ್ ತೀವ್ರ ಕುತೂಹಲ ಕೆರಳಿಸಿದೆ. ಈ ಮಧ್ಯೆ, ಸಮೀಕ್ಷೆಗಳು ಮಹಾಘಟಬಂಧನ್ ಗೆಲ್ಲೋ ಹಾಟ್ ಫೇವರಿಟ್ ಅಂತಾ ಭವಿಷ್ಯ ನುಡಿದಿವೆ. ಟಿವಿ9 ಭಾರತ್ವರ್ಷ್ ಚುನಾವಣೋತ್ತರ ಸಮೀಕ್ಷೆ ವರದಿ ಪ್ರಕಾರ ನಿತೀಶ್ ಕುಮಾರ್ ನೇತೃತ್ವದ ಎನ್ಡಿಎ ಬಿಹಾರದಲ್ಲಿ 110 ರಿಂದ 120 ಸ್ಥಾನಗಳನ್ನ ಗೆಲ್ಲೋ ಸಾಧ್ಯತೆ ಇದೆ. ಇನ್ನು ಮಹಾಮೈತ್ರಿ 115 ರಿಂದ 125 ಸ್ಥಾನಗಳನ್ನ …
Read More »ಗೆದ್ರೆ ಗರ್ಜಿಸೋ ಉತ್ಸಾಹ.. ಸೋತ್ರೆ ಸಂಕಷ್ಟದ ಸರಮಾಲೆ..
ಬೆಂಗಳೂರು: ಗೆದ್ರೆ ಗರ್ಜಿಸೋ ಉತ್ಸಾಹ.. ಸೋತ್ರೆ ಸಂಕಷ್ಟದ ಸರಮಾಲೆ.. ವಿಜಯದ ಕೇಕೆ ಹಾಕಿದ್ರೆ, ವೀರನಂತೆ ಮುನ್ನುಗ್ಗೋ ಛಾತಿ.. ಸೋತ್ರೆ ಟೀಕೆಗಳನ್ನ ಎದುರಿಸೋ ಫಜೀತಿ.. ಎರಡು ಕ್ಷೇತ್ರ.. ಮೂರು ಪಕ್ಷ.. ಆರು ಅಭ್ಯರ್ಥಿಗಳು.. ಕದನ ಕಲಿಗಳ ಭವಿಷ್ಯ ಇಂದು ನಿರ್ಧಾರ..
Read More »ಐಪಿಎಲ್ ಪ್ರಶಸ್ತಿ ಹಣವನ್ನು ಕಡಿಮೆ ಮಾಡುವುದಾಗಿ ಬಿಸಿಸಿಐ ತಿಳಿಸಿದೆ.
ಅಬುಭಾಬಿ: ಕೊರೊನಾ ಕಾರಣದಿಂದ ಈ ಬಾರಿಯ ಐಪಿಎಲ್‍ನ ಪ್ರಶಸ್ತಿ ಹಣವನ್ನು ಬಿಸಿಸಿಐ ಕಡಿಮೆ ಮಾಡಿದೆ. 2019ರಲ್ಲಿ ನೀಡಿದ ಪ್ರಶಸ್ತಿ ಹಣದ ಅರ್ಧದಷ್ಟು ಹಣವನ್ನು ಈ ಬಾರಿ ಗೆದ್ದ ತಂಡಕ್ಕೆ ನೀಡಲಾಗುತ್ತದೆ ಎಂದು ಬಿಸಿಸಿಐ ತಿಳಿಸಿದೆ. ಈ ವರ್ಷ ಇಡೀ ವಿಶ್ವಕ್ಕೆ ಕಂಟಕವಾಗಿ ಕಾಡಿದ ಕೊರೊನಾ ಕ್ರಿಕೆಟ್ ಜಗತ್ತನ್ನು ಸ್ತಬ್ಧವಾಗುವಂತೆ ಮಾಡಿತ್ತು. ಈ ಕಾರಣದಿಂದಲೇ ಮುಂದೂಡಿಕೆಯಾಗಿದ್ದ ಐಪಿಎಲ್ ಟೂರ್ನಿ ಹಲವಾರು ಅಡೆತಡೆಗಳ ಮಧ್ಯೆ ಆರಂಭವಾಗಿ ಇಂದು ಮುಕ್ತಾಯದ ಅಂಚಿಗೆ ಬಂದು ನಿಂತಿದೆ. …
Read More »ನವ್ಹೆಂಬರ್ 14 ರಂದು ಡಿಸಿಸಿ ಬ್ಯಾಂಕ್ ಅದ್ಯಕ್ಚ ಉಪಾದ್ಯಕ್ಷರ ಚುನಾವಣೆ….
ಬೆಳಗಾವಿ – ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಮಂಡಳಿಯ ಚುನಾವಣೆ ಮುಗಿದಿದ್ದು,ನವ್ಹೆಂಬರ್ 14 ರಂದು ಅದ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ನವ್ಹೆಂಬರ್ 14 ರಂದು ಬೆಳಿಗ್ಗೆ 11 ರಿಂದ ಮದ್ಯಾಹ್ನ 1 ಗಂಟೆಯವರೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ನಡೆಯಲಿದ್ದು ಮದ್ಯಾಹ್ನ 3-00 ಗಂಟೆಗೆ ನಿರ್ದೇಶಕ ಮಂಡಳಿಯ ಸಭೆ ಆರಂಭವಾಗಲಿದ್ದು,ನಾಮ ಪತ್ರ ವಾಪಸ್ ಪಡೆಯಲು 30 ನಿಮಿಷ ಕಾಲಾವಕಾಶ ನೀಡಿದ ಬಳಿಕ ಚುನಾವಣೆ ನಡೆಯಲಿದೆ. ಹಾಲಿ ಅದ್ಯಕ್ಷ ರಮೇಶ್ ಕತ್ತಿ …
Read More »ಮಹಾ ರಾಜಕೀಯ ರಮೇಶ್ ಜಾರಕಿಹೊಳಿ!
ಬೆಂಗಳೂರು: ಮಹಾರಾಷ್ಟ್ರದ ಶಿವಸೇನೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರಕಾರದಲ್ಲಿ “ಕರ್ನಾಟಕ ಮಾದರಿ ಭೂಕಂಪ’ ಸಂಭವಿಸುವ ದಿನಗಳು ಸಮೀಪಿಸುತ್ತಿವೆಯೇ? ಆಪರೇಷನ್ ಕಮಲದ ಬಿರುಗಾಳಿಗೆ ಸಿಲುಕಿ ಉದ್ಧವ್ ಸರಕಾರವೂ ಪತನಗೊಳ್ಳಲಿದೆಯೇ? ಪ್ರಸ್ತುತ ವಿದ್ಯಮಾನಗಳನ್ನು ಗಮನಿಸಿದರೆ, ಇಂಥ ಬೆಳವಣಿಗೆ ಹೆಚ್ಚು ದೂರವಿಲ್ಲ ಎಂಬ ಸುಳಿವು ಸಿಗುತ್ತಿದೆ. ವಿಶೇಷವೆಂದರೆ ಮಹಾರಾಷ್ಟ್ರದಲ್ಲಿ ಆಪರೇಷನ್ ಕಮಲ ಕಾರ್ಯತಂತ್ರದ ಹಿಂದಿರುವುದು ಬೇರ್ಯಾರೂ ಅಲ್ಲ, ರಮೇಶ್ ಜಾರಕಿಹೊಳಿ! ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರಕಾರದ ವಿರುದ್ಧ ಬಂಡೆದ್ದು,ರಾಜೀನಾಮೆ ನೀಡಿ, …
Read More »ಮೆಗಾಸ್ಟಾರ್ ಚಿರಂಜೀವಿಗೆ ಕೊರೊನಾ ಸೋಂಕು
ದೆಹಲಿ: ಮೆಗಾಸ್ಟಾರ್ ಚಿರಂಜೀವಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದರೆ ನಟ ಚಿರಂಜೀವಿಗೆ ಸೋಂಕಿನ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ. ‘ಆಚಾರ್ಯ’ ಶೂಟಿಂಗ್ಗೂ ಮುನ್ನ ಕೊವಿಡ್-19 ಟೆಸ್ಟ್ ಮಾಡಿಸಿದಾಗ ಸೋಂಕು ಇರುವುದು ದೃಢವಾಗಿದೆ. ಈ ಬಗ್ಗೆ ಸ್ವತಃ ಚಿರಂಜೀವಿ ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
Read More »ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣದಲ್ಲಿ ಮಹತ್ತರ ಬೆಳವಣಿಗೆಯಾಗಿದೆ.
ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣದಲ್ಲಿ ಮಹತ್ತರ ಬೆಳವಣಿಗೆಯಾಗಿದೆ. ಡ್ರಗ್ಸ್ ಸಿಗದೇ ನಟಿಯರನ್ನು ಅರೆಸ್ಟ್ ಮಾಡಿದ್ದಾರೆ ಎಂದವರಿಗೆ ಅರಗಿಸಿಕೊಳ್ಳಲಾಗದ ಸತ್ಯ ಬಯಲಾಗಿದೆ. ಅರೋಪಿಗಳು ಒಳಸಂಚು ರೂಪಿಸಿ ದಂಧೆ ನಡೆಸುತ್ತಿದ್ದರು ಜೊತೆಗೆ ಡ್ರಗ್ಸ್ ವ್ಯವಹಾರ ನಡೆಸುತ್ತಿದ್ದರು ಎಂಬುವುದನ್ನು ಸಿಸಿಬಿ ಬಯಲಿಗೆಳೆದಿದೆ. ಹೀಗಾಗಿ ಸಂಜನಾ, ರಾಗಿಣಿ ಮನೆಯಲ್ಲಿ ಅಥವಾ ಅವರ ಬಳಿ ಡ್ರಗ್ಸ್ ಸಿಕ್ಕಿಲ್ಲ. ಆದರೆ ಈ ಇಬ್ಬರು ನಟಿಮಣಿಯರು ಈ ದಂಧೆಯಲ್ಲಿ ಹಣ ಮಾಡಿರುವುದು ಸಾಭೀತಾಗಿದೆ. ಈವರೆಗಿನ ತನಿಖೆಯಲ್ಲಿ ವೀರೇನ್ ಖನ್ನನೇ ಕಿಂಗ್ ಪಿನ್ …
Read More »